Select Your Language

Notifications

webdunia
webdunia
webdunia
webdunia

ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ತಿಳಿಯಿರಿ

ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ತಿಳಿಯಿರಿ
ಬೆಂಗಳೂರು , ಶುಕ್ರವಾರ, 5 ಆಗಸ್ಟ್ 2022 (07:05 IST)
ಶ್ರಾವಣ ಮಾಸದ ಪೂರ್ಣಿಮೆ ಹಿಂದಿನ ಶುಕ್ರವಾರ ವರಮಹಾಲಕ್ಷ್ಮಿ ವ್ರತ.

ಒಂದೊಮ್ಮೆ ಶರಕ್ರವಾರ ಹುಣ್ಣಿಮೆ ಬಂದರೆ ಅಂದೇ ವರಮಹಾಲಕ್ಷ್ಮೀ ವ್ರತ. ಈ ಶುಕ್ರವಾರಕ್ಕೆ ‘ಸಂಪತ್ ಶುಕ್ರವಾರ’ ಎಂಬ ಹೆಸರಿದೆ. ‘ಲಕ್ಷ್ಮೀ’ ಎಂಬ ಶಬ್ದಕ್ಕೆ ಎಲ್ಲವನ್ನೂ ಯಾವಗಲೂ ನೋಡುತ್ತಿರುವವಳು ಎಂದರ್ಥ.

ಲಕ್ಷ್ಮಿ ಅನುಗ್ರಹವಾದರೆ ಮನೆಯಲ್ಲಿ ಧನಲಕ್ಷ್ಮಿ, ಧಾನ್ಯಲಕ್ಷ್ಮಿ, ಸೌಭಾಗ್ಯಲಕ್ಷ್ಮೀ, ಸಂತಾನಲಕ್ಷ್ಮೀ, ವಿದ್ಯಾಲಕ್ಷ್ಮಿ, ವಿಜಯಲಕ್ಷ್ಮಿ, ಕೀರ್ತಿಲಕ್ಷ್ಮಿ, ಮೋಕ್ಷ ಲಕ್ಷ್ಮಿ ಎಲ್ಲವೂ ನೆಲೆಸುತ್ತವೆ. ಆದ್ದರಿಂದ ಸಿರಿ ಸೌಭಾಗ್ಯ ಸಂಪದಭಿವೃದ್ಧಿಗಾಗಿ ಸುಮಂಗಲಿಯರು, ಪುರುಷರು ಈ ವ್ರತವನ್ನು ಆಚರಿಸುತ್ತಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಗ ಪಂಚಮಿ ಜಾನಪದ ಕಥೆ : ಎಲ್ಲರೂ ತಿಳಿಯಲೇ ಬೇಕಾದ ವಿಷಯ