Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ನಾಗ ಪಂಚಮಿ ಜಾನಪದ ಕಥೆ : ಎಲ್ಲರೂ ತಿಳಿಯಲೇ ಬೇಕಾದ ವಿಷಯ

webdunia
ಮಂಗಳವಾರ, 2 ಆಗಸ್ಟ್ 2022 (08:20 IST)
ಒಂದಾನೊಂದು ಕಾಲದಲ್ಲಿ ಒಂದು ಊರಿನಲ್ಲಿ ಒಬ್ಬಳು ತಂಗಿ ಮತ್ತು ಅವಳಿಗೆ ನಾಲ್ಕು ಜನ ಅಣ್ಣಂದಿರು ಇದ್ದರು.

ಮನೆಯವರೆಲ್ಲಾ ಸೇರಿ ಒಟ್ಟಿಗೆ ನಾಗರ ಪಂಚಮಿಯಂದು ಪೂಜಾ ಕಾರ್ಯಕ್ರಮದಲ್ಲಿ ತೊಡಗಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ನಾಗರಹಾವೊಂದು ಬಂದು ನಾಲ್ಕು ಜನ ಅಣ್ಣಂದಿರನ್ನು ಬಲಿ ತೆಗೆದುಕೊಂಡಿತು.

ನಂತರ ಆ ತಂಗಿಯು ಅಣ್ಣಂದಿರನ್ನು ಕಳೆದುಕೊಂಡ ನೋವನ್ನು ತಡೆಯಲಾರದೆ ಆ ನಾಗರಹಾವಿಗೆ ಹೇಳಿದಳು, ನನ್ನ ನಾಲ್ಕು ಜನ ಅಣ್ಣಂದಿರಲ್ಲಿ ಒಬ್ಬರನ್ನಾದರೂ ಬದುಕಿಸಿಕೊಡು. ನಾನು ಯಾರನ್ನು ಅಣ್ಣ ಎಂದು ಕರೆಯಲಿ ಎಂದು ಕಣ್ಣೀರಿಟ್ಟಳು.

ತದ ನಂತರ ಆ ನಾಗರ ಹಾವು ಆಕೆಯ ಮಾತಿಗೆ ಕಿವಿಗೊಟ್ಟು ಅಣ್ಣಂದಿರ ಬಳಿ ಬಂದು ಒಬ್ಬ ಅಣ್ಣನನ್ನು ಪ್ರಾಣಾಪಾಯದಿಂದ ಕಾಪಾಡಿತು. ನಂತರ ಅಣ್ಣ – ತಂಗಿ ಇಬ್ಬರು ಸೇರಿ ನಾಗರಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ರೀತಿಯ ‘ಚಿಕನ್ ಫ್ರೈಡ್ ರೈಸ್’ ಒಮ್ಮೆ ಟ್ರೈ ಮಾಡಿ