Select Your Language

Notifications

webdunia
webdunia
webdunia
webdunia

ವೃಶ್ಚಿಕ ರಾಶಿಯವರಿಗೆ ಈ ಸಂಖ್ಯೆ ಅದೃಷ್ಟ ತರುತ್ತದೆ!

ವೃಶ್ಚಿಕ ರಾಶಿಯವರಿಗೆ ಈ ಸಂಖ್ಯೆ ಅದೃಷ್ಟ ತರುತ್ತದೆ!
ಬೆಂಗಳೂರು , ಗುರುವಾರ, 17 ಜನವರಿ 2019 (09:04 IST)
ಬೆಂಗಳೂರು: ಒಂದೊಂದು ರಾಶಿಯವರಿಗೆ ಒಂದೊಂದು ಸಂಖ್ಯೆ ಅದೃಷ್ಟ ತರುತ್ತದೆ ಎಂದು ಸಂಖ್ಯಾ ಶಾಸ್ತ್ರದ ಪ್ರಕಾರ ನಂಬಲಾಗಿದೆ. ವೃಶ್ಚಿಕ ರಾಶಿಯವರಿಗೆ ಯಾವ ಸಂಖ್ಯೆ ಅದೃಷ್ಟ ಶಾಲಿ ನೋಡೋಣ.


ಈ ರಾಶಿಯವರು ಒಂದು ರೀತಿಯ ಆಕ್ರಮಣಕಾರಿ, ಏಕಾಂಗಿಯಾಗಿ ಹೋರಾಡಬಲ್ಲ ಸಮರ್ಥರು. ಇವರು ಇನ್ನೊಬ್ಬರ ಮೇಲೆ ಅವಲಂಬಿಸುವುದು ಕಡಿಮೆ.

ಈ ರಾಶಿಯವರಿಗೆ 27, 29, 45, 53 ಮತ್ತು 89 ಸಂಖ್ಯೆಗಳು ಅದೃಷ್ಟ ತರುತ್ತವೆ. ಈ ಸಂಖ್ಯೆಯನ್ನು ಬಳಸುವುದರಿಂದ ಈ ರಾಶಿಯವರು ಹೆಚ್ಚು ಯಶಸ್ಸು ಹೊಂದುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?