Daily Horoscope
✕

ಪುನರ್ವಸು ನಕ್ಷತ್ರದವರಿಗೆ ಯಾವ ಅಕ್ಷರದಿಂದ ಆರಂಭವಾಗುವ ಹೆಸರಿಡಬೇಕು?

Webdunia
ಶುಕ್ರವಾರ, 23 ಆಗಸ್ಟ್ 2019 (08:45 IST)
ಬೆಂಗಳೂರು: ಮನೆಯಲ್ಲಿ ಮಗು ಹುಟ್ಟಿದ ಕೂಡಲೇ ಎಲ್ಲರಿಗೂ ಇಷ್ಟವಾಗುವಂತಹ ಆಕರ್ಷಣೀಯವಾದಂತಹ, ಹಾಗೆಯೇ ಹೊಸ ಹೆಸರು ಯಾವುದಿದೆ ಎಂದು ಹುಡುಕಾಟ ನಡೆಸುತ್ತೇವೆ. ಆಸ್ತಿಕ ನಂಬಿಕೆ, ಶ್ರದ್ಧೆಯುಳ್ಳವರು ನಕ್ಷತ್ರಕ್ಕನುಗುಣವಾಗಿ ತಮ್ಮ ಮಗುವಿಗೆ ಯಾವ ಹೆಸರು ಸೂಕ್ತ ಎಂದು ಹುಡುಕಾಟ ನಡೆಸುತ್ತಾರೆ. ಇಂದು ಪುನರ್ವಸು ನಕ್ಷತ್ರದವರಿಗೆ ಯಾವ ಅಕ್ಷರ ಸೂಕ್ತ ನೋಡೋಣ.


ಪುನರ್ವಸು
ಈ ನಕ್ಷತ್ರದಲ್ಲಿ ಜನಿಸಿದ ಮಕ್ಕಳಿಗೆ ಕೆ, ಕೊ, ಹ, ಮತ್ತು ಹಿ ಹೆಸರಿನಿಂದ ಆರಂಭವಾಗುವ ಹೆಸರಿಡಬೇಕು. ಒಂದನೇ ಪಾದದಲ್ಲಿ ಜನಿಸಿದ ಮಗುವಿಗೆ ಕೆ, ಎರಡನೇ ಪಾದದಲ್ಲಿ ಜನಿಸಿದ ಮಗುವಿಗೆ ಕೊ, ಮೂರನೇ ಪಾದದಲ್ಲಿ ಜನಿಸಿದರೆ ಹ, ನಾಲ್ಕನೇ ಪಾದದಲ್ಲಿ ಜನಿಸಿದರೆ ಹಿ ಶಬ್ಧದಿಂದ ಆರಂಭವಾಗುವ ಹೆಸರಿಟ್ಟರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಕರ ರಾಶಿಗೆ ರಾಹು, ಕಟಕ ರಾಶಿಗೆ ಕೇತು ಪ್ರವೇಶ; ಮುಂದಿನ 18 ತಿಂಗಳು ಈ 4 ರಾಶಿಯವರಿಗೆ ಅದೃಷ್ಟದ ಸುರಿಮಳೆ

ನಿತ್ಯ ಈ ಒಂದು ಶ್ಲೋಕ ಪಠಿಸಿದರೆ ಸಾಕು, ಸಕಲ ಗ್ರಹದೋಷಗಳೂ ನಿವಾರಣೆ

ಶ್ರೀ ಧರ್ಮಶಾಸ್ತಾ ಪಂಚಕಂ ಸ್ತೋತ್ರ ಕನ್ನಡದಲ್ಲಿ

ಮೇಷದಿಂದ ಮೀನ ರಾಶಿಯವರೆಗೆ ಯಾವ ಕ್ಷೇತ್ರದಲ್ಲಿ ಕೈತುಂಬಾ ಸಂಬಳ ಮತ್ತು ಯಶಸ್ಸು ಸಿಗಲಿದೆ, ಇಲ್ಲಿದೆ ಮಾಹಿತಿ

ಸಂತಾನಾಪೇಕ್ಷಿತ ಮತ್ತು ಗರ್ಭಿಣಿ ಮಹಿಳೆಯರು ಶ್ರೀ ಗರ್ಭರಕ್ಷಾಂಬಿಕಾ ಸ್ತೋತ್ರ ಪಠಿಸಿ

ಮುಂದಿನ ಸುದ್ದಿ
Show comments