Webdunia - Bharat's app for daily news and videos

Install App

ಫೆಂಗ್‌ಶುಯಿ- ಮಕ್ಕಳು,ಮನೆ

ಇಳಯರಾಜ
ಬುಧವಾರ, 27 ಜೂನ್ 2007 (16:50 IST)
ಸಂತಾನವಿಲ್ಲದ ದಂಪತಿಗಳ ಗೋಳು ಹೇಳತೀರದು. ಮಗು ಮನೆಗೆ ದೀಪವಿದ್ದಂತೆ. ಕುಟುಂಬಕ್ಕೆ ಯಾವುದೇ ದೋಷವಿರದಿದ್ದರು ಅನೇಕ ದಂಪತಿಗಳಿಗೆ ಮಕ್ಕಳಾಗುವದಿಲ್ಲ.

ಅದು ಹೆಚ್ಚಾಗಿ ಕಾಣ ಸಿಗುವದು ನಗರಗಳಲ್ಲಿ ಮಾತ್ರಆಧುನಿಕ ಒತ್ತಡದಿಂದ ಕೂಡಿದ ಜೀವನ, ಪ್ರದೂಷಣೆವೇ ಕಾರಣವಾಗಿರುತ್ತದೆ ಎಂದು ವಾಸ್ತು ಹೇಳುತ್ತದೆ. ಒತ್ತಡ ,ಪ್ರದೂಷಣೆ ಗರ್ಭಾಶಯದ ಉಷ್ಣ ಕಡಿಮೆ ಮಾಡುತ್ತದೆ. ಇದರಿಂದ ಗರ್ಭಧಾರಣೆ ಶಕ್ತಿ ಕಡಿಮೆ ಮಾಡುತ್ತದೆ.

ಪ್ರತಿಯೊಬ್ಬ ವ್ಯಕ್ತಿಗೆ ಅದೃಷ್ಟ ನೀಡುವ ತನ್ನದೆ ಆದ ದಿಕ್ಕು ಇರುತ್ತದೆನಿಯನ್ ಯೆನ್ ದಿಕ್ಕೂ ಎಂದು ಕರೆಯುತ್ತಾರೆ.ಮಲಗುವ ಕೋಣೆಯಲ್ಲಿ ನಿಯನ್ ಯೆನ್ ದಿಕ್ಕಿನ ಕಡೆ ತಲೆ ಮಾಡಿ ಮಲಗಬೇಕು ತೊಲೆಯ ಕೆಳಗೆ ಮಲಗಬಾರದು.

ಮನೆಯ ಪ್ರವೇಶದ್ವಾರವನ್ನು ಪರೀಕ್ಷಿಸಿಕೊಳ್ಳಿ, ಮಲಗುವ ಕೋಣೆಯಲ್ಲಿ ಹರಿತವಾದ ಬಾಣಗಳು ಇರುವಂತ ಚಿತ್ರವನ್ನು ಹಾಕಬೇಡಿ. ರಾತ್ರಿ ಮಲಗುವಾಗ ಸಂತಾನಕ್ಕಾಗಿ ಯತ್ನಿಸುತ್ತಿರುವಾಗ ಇಂಪಾದ ಸಂಗೀತ ಆಲಿಸಿ ಒತ್ತಡದಲ್ಲಿರಬೇಡಿ ಆನಂದವಾಗಿರಿ.

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಆರೋಗ್ಯ ವೃದ್ಧಿಗಾಗಿ ಶ್ರೀ ದಿವಾಕರ ಪಂಚಕಂ ಸ್ತೋತ್ರ

ಶ್ರೀ ದಶರಥ ಕೃತ ಶನೈಶ್ಚರ ಸ್ತೋತ್ರಂ: ಇಂದು ಯಾವ ಸಮಯದಲ್ಲಿ ಪಠಿಸಿದರೆ ಶುಭ ಫಲ

ಶ್ರೀ ಭದ್ರಲಕ್ಷ್ಮೀ ಸ್ತವ ಸ್ತೋತ್ರ ಶುಕ್ರವಾರ ಪಠಿಸಿದರೆ ಏನು ಲಾಭ ನೋಡಿ

ಗುರುವಾರ ಶ್ರೀ ಸಾಯಿನಾಥ ಕರಾವಲಂಬ ಸ್ತೋತ್ರ ತಪ್ಪದೇ ಓದಿ

ಶ್ರೀ ಗಣಪತಿ ಮಂಗಳಾಷ್ಟಕ ಸ್ತೋತ್ರಮ್

Show comments