Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ರೇವಣ್ಣ ಬಸವನಗುಡಿ ಮನೆಗೆ ಸಂತ್ರಸ್ತೆ ಕರೆತಂದು ಸ್ಥಳ ಮಹಜರು
ಸೋಮವಾರ, 6 ಮೇ 2024
ಬೆಂಗಳೂರು: ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಪ್ರಕರಣದಲ್ಲಿ ದಾಖಲಾಗಿರುವ ದೂರಿನ ಅನ್ವಯ ಎಸ್ಐಟಿ ಅಧಿಕಾರಿಗಳು ಬಸವನಗುಡಿಯಲ್ಲಿರುವ...
ಗೆಳೆಯನ ಜತೆ ಎಂಗೇಜ್ಮೆಂಟ್ ಮಾಡಿಕೊಂಡ 'ಅಗ್ನಿಸಾಕ್ಷಿ' ಖ್ಯಾತಿಯ ಶೋಭಾ ಶೆಟ್ಟಿ
ಸೋಮವಾರ, 6 ಮೇ 2024
ಬೆಂಗಳೂರು: ಅಗ್ನಿಸಾಕ್ಷಿ ಸೀರಿಯಲ್ನಲ್ಲಿ ತನು ಪಾತ್ರದಲ್ಲಿ ಜನಮನ್ನಣೆ ಗಳಿಸಿ ತೆಲುಗು ಕಿರುತೆರೆಗೆ ಹಾರಿದ ನಟಿ ಶೋಭಾ ಶೆಟ್ಟಿ...
ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು
ಸೋಮವಾರ, 6 ಮೇ 2024
ಪುಣೆ: ಸ್ನೇಹಿತರೊಂದಿಗೆ ಕ್ರಿಕೆಟ್ ಆಡುವಾಗ ಚೆಂಡು ಬಾಲಕನ ಖಾಸಗಿ ಅಂಗಕ್ಕೆ ಬಡಿದು ಸಾವನ್ನಪ್ಪಿರುವ ಘಟನೆ ಪುಣೆಯಲ್ಲಿ ನಡೆದಿದೆ. ಮೃತ...
ತೇಜಸ್ವಿ ಯಾದವ್ ಬದಲು ತೇಜಸ್ವಿ ಸೂರ್ಯಗೆ ಹಿಗ್ಗಾಮುಗ್ಗಾ ಜಾಡಿಸಿದ ಕಂಗನಾ ರಣಾವತ್
ಸೋಮವಾರ, 6 ಮೇ 2024
ಬೆಂಗಳೂರು: ನಟಿ-ರಾಜಕಾರಣಿ ಕಂಗನಾ ರಣಾವತ್ ಅವರು ಪ್ರತಿಪಕ್ಷದ ನಾಯಕನನ್ನು ಟೀಕಿಸಲು ಹೋಗಿ ತಮ್ಮ ಬಿಜೆಪಿ ಅಭ್ಯರ್ಥಿಯ ಮೇಲೆಯೇ...
ಕಿಚ್ಚ ಸುದೀಪ್ ಸಿನಿಮಾಗೆ ಎದುರಾಗಿದೆಯಾ ಆರ್ಥಿಕ ಸಂಕಷ್ಟ
ಸೋಮವಾರ, 6 ಮೇ 2024
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ಮ್ಯಾಕ್ಸ್ ಸಿನಿಮಾಗೆ ಆರ್ಥಿಕ ಸಂಕಷ್ಟ ಎದುರಾಗಿದೆಯಂತೆ. ಹೀಗೊಂದು ಸುದ್ದಿ ಆನ್...
ಮಣಿಪುರದಲ್ಲಿ ಭಾರೀ ಮಳೆ ಸಾಧ್ಯತೆ: ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ
ಸೋಮವಾರ, 6 ಮೇ 2024
ಇಂಫಾಲ್: ಮಣಿಪುರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ...
ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಊಟ ಹಾಕಲು ಟೈಂ ಫಿಕ್ಸ್
ಸೋಮವಾರ, 6 ಮೇ 2024
ಬೆಂಗಳೂರು: ಪ್ರಾಣಿಪ್ರಿಯರು ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಊಟ ಹಾಕುವ ಕೆಲಸ ಮಾಡುತ್ತಾರೆ. ಆದರೆ ಇದಕ್ಕೀಗ ಬಿಬಿಎಂಪಿ...
ಕರ್ನಾಟಕದಲ್ಲಿ ನಾಳೆ ಎರಡನೇ ಹಂತದ ಮತದಾನ: ಕಣದಲ್ಲಿದ್ದಾರೆ ಘಟಾನುಘಟಿ ಅಭ್ಯರ್ಥಿಗಳು
ಸೋಮವಾರ, 6 ಮೇ 2024
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ...
ರಾಂಚಿಯಲ್ಲಿ ಇಡಿ ದಾಳಿ: ಜಾರ್ಖಂಡ್ ಸಚಿವರ ಕಾರ್ಯದರ್ಶಿ ಬಳಿ ₹25 ಕೋಟಿ ನಗದು ಪತ್ತೆ
ಸೋಮವಾರ, 6 ಮೇ 2024
ರಾಂಚಿ: ಇಡಿ ಅಧಿಕಾರಿಗಳು ರಾಂಚಿಯ ಹಲವು ಸ್ಥಳಗಳಲ್ಲಿ ಸೋಮವಾರ ದಾಳಿ ನಡೆಸಿದ್ದಾರೆ. ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರ...
ಗಂಡನ ಖಾಸಗಿ ಅಂಗಾಂಗ ಕುಯ್ದು ಚಿತ್ರಹಿಂಸೆ ನೀಡಿದ ಮುಸ್ಲಿಂ ಮಹಿಳೆ
ಸೋಮವಾರ, 6 ಮೇ 2024
ಲಕ್ನೋ: ಗಂಡನ ಖಾಸಗಿ ಅಂಗಾಂಗವನ್ನು ಕುಯ್ದು ಚಿತ್ರಹಿಂಸೆ ನೀಡಿದ ಮುಸ್ಲಿಂ ಮಹಿಳೆಯೊಬ್ಬಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ....
ಮತದಾನ ಮಾಡಿದವರಿಗೆ ಎಣ್ಣೆಗೆ ಡಿಸ್ಕೌಂಟ್! ಹುಬ್ಬಳ್ಳಿಯಲ್ಲಿ ಭರ್ಜರಿ ಆಫರ್
ಸೋಮವಾರ, 6 ಮೇ 2024
ಹುಬ್ಬಳ್ಳಿ: ನಾಳೆ ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ನಡೆಯಲಿದ್ದು, ಹುಬ್ಬಳ್ಳಿಯಲ್ಲೂ ನಾಳೆ ಮತದಾನ ಪ್ರಕ್ರಿಯೆ...
ಯಾವಾಗ್ಲೂ ಬಿಳಿ ಶರ್ಟ್ ನ್ನೇ ತೊಡುವುದು ಯಾಕೆ? ರಾಹುಲ್ ಗಾಂಧಿ ಉತ್ತರ
ಸೋಮವಾರ, 6 ಮೇ 2024
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಎಲ್ಲೇ ಹೋಗುವುದಿದ್ದರೂ ಬಿಳಿ ಟಿ ಶರ್ಟ್ ಮತ್ತು ಕಪ್ಪು ಪ್ಯಾಂಟ್ ಧರಿಸುತ್ತಾರೆ....
ಟಿ20 ವಿಶ್ವಕಪ್ ಗೆ ಪಾಕಿಸ್ತಾನ ಭಯೋತ್ಪಾದಕರಿಂದ ದಾಳಿ ಬೆದರಿಕೆ
ಸೋಮವಾರ, 6 ಮೇ 2024
ಮುಂಬೈ: ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಮತ್ತು ಅಮೆರಿಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಗೆ ಪಾಕ್ ಮೂಲದ ಭಯೋತ್ಪಾದಕರಿಂದ...
ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ
ಸೋಮವಾರ, 6 ಮೇ 2024
ಬೆಂಗಳೂರು: ಮುಖದಲ್ಲಿ ಕಾಣುವ ಸಣ್ಣ ಕಲೆಗಳು ನಮ್ಮ ಸೌಂದರ್ಯ ಹಾಳು ಮಾಡುತ್ತದೆ. ಹಾಗಿದ್ದರೆ ಪುದೀನಾ ಎಲೆ ಬಳಸಿ ಮಾಡುವ ಒಂದು...
ಮನೆಯ ಆವರಣದಲ್ಲಿ ಶಮಿ ವೃಕ್ಷವಿದ್ದರೆ ಈ ಎಲ್ಲಾ ಫಲ ನಿಮ್ಮದಾಗಲಿದೆ
ಸೋಮವಾರ, 6 ಮೇ 2024
ಬೆಂಗಳೂರು: ಹಿಂದೂ ಪರಂಪರೆಯಲ್ಲಿ ಶಮಿ ವೃಕ್ಷಕ್ಕೆ ಅದರದ್ದೇ ಆದ ಪ್ರಾಮುಖ್ಯತೆಯಿದೆ. ಶಮಿ ವೃಕ್ಷವನ್ನು ಪೂಜಿಸುವುದರಿಂದ ದೋಷ...
ಸೋಷಿಯಲ್ ಮೀಡಿಯಾದಲ್ಲಿ ಹಲ್ ಚಲ್ ಎಬ್ಬಿಸಿದ ರಾಕಿಂಗ್ ಸ್ಟಾರ್ ಯಶ್ ಪೋಸ್ಟ್
ಸೋಮವಾರ, 6 ಮೇ 2024
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಪೋಸ್ಟ್ ಒಂದು ಎಲ್ಲರ ಗಮನ ಸೆಳೆದಿದೆ. ಟಾಕ್ಸಿಕ್ ಮೂವಿ...
ಐಪಿಎಲ್ 2024: ಬಾಲ್ ಬಾಯ್ ಕ್ಯಾಚ್ ಗೆ ಇಂಪ್ರೆಸ್ ಆದ ಜಾಂಟಿ ರೋಡ್ಸ್
ಸೋಮವಾರ, 6 ಮೇ 2024
ಲಕ್ನೋ: ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದ ವೇಳೆ ಬಾಲ್ ಬಾಯ್...
ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ರಾಹುಲ್ ದ್ರಾವಿಡ್ ಗೆ ಸುಳ್ಳು ಹೇಳಿ ಎಂಟ್ರಿ ಪಡೆದಿದ್ದ ಸಂಜು ಸ್ಯಾಮ್ಸನ್
ಸೋಮವಾರ, 6 ಮೇ 2024
ಜೈಪುರ: ಐಪಿಎಲ್ ನಲ್ಲಿ ಇಂದು ರಾಜಸ್ಥಾನ್ ರಾಯಲ್ಸ್ ತಂಡದ ಯಶಸ್ವೀ ನಾಯಕನಾಗಿರುವ ಸಂಜು ಸ್ಯಾಮ್ಸನ್ ತಂಡದಲ್ಲಿ ಸುಳ್ಳು ಹೇಳಿ...
ನಾಳೆಯಿಂದ ರಾಜ್ಯದಲ್ಲಿ ಮಳೆ ಬರುವ ಹಾಗಿದೆ: ಎಲ್ಲೆಲ್ಲಿ ಮಳೆಯಾಗಲಿದೆ ಇಲ್ಲಿದೆ ಡೀಟೈಲ್ಸ್
ಸೋಮವಾರ, 6 ಮೇ 2024
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ನಾಳೆಯಿಂದ ಒಂದು ವಾರ ಕಾಲ ಅಲ್ಲಲ್ಲಿ ಮಳೆಯಾಗುವ ಸೂಚನೆಯಿದೆ....
ಹಾಸನದ ಅಶ್ಲೀಲ ವಿಡಿಯೋಗಳನ್ನು ಹಂಚಿಕೊಂಡರೆ ಶಿಕ್ಷೆ ಗ್ಯಾರಂಟಿ
ಸೋಮವಾರ, 6 ಮೇ 2024
ಹಾಸನ: ಹಾಸನದ ಲೈಂಗಿಕ ದೌರ್ಜನ್ಯ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡರೆ ಶಿಕ್ಷಾರ್ಹ ಅಪರಾಧವಾಗಲಿದೆ ಎಂದು ಎಸ್ಐಟಿ...
ಮುಂದಿನ ಸುದ್ದಿ
Author||Webdunia Hindi Page 2