Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನ ವಿರುದ್ಧ ನ್ಯಾಯಾಲಯಕ್ಕೆ ಜಾರ್ಜ್ಶೀಟ್ ಸಲ್ಲಿಕೆ
ಶನಿವಾರ, 30 ನವೆಂಬರ್ 2024
ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಶಾಸಕ ಮುನಿರತ್ನ ಅವರ ವಿರುದ್ಧ ಜನಪ್ರತಿನಿಧಿಗಳ...
ಆಸ್ಪತ್ರೆಗೆ ಹೋದ ಗರ್ಭಿಣಿಯರು ಬದುಕಿ ಬರುತ್ತಾರೆಂಬುದಕ್ಕೆ ಗ್ಯಾರಂಟಿ ಇಲ್ಲವಾಗಿದೆ: ಶೋಭಾ ಕರಂದ್ಲಾಜೆ
ಶನಿವಾರ, 30 ನವೆಂಬರ್ 2024
ಬೆಂಗಳೂರು: ಕರ್ನಾಟಕದಲ್ಲಿ ಆರೋಗ್ಯ ಇಲಾಖೆಗೆ ಅನಾರೋಗ್ಯ ಬಡಿದಿದೆ ಎಂದು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು. ದೆಹಲಿಯಲ್ಲಿ...
ಮಧ್ಯಂತರ ಜಾಮೀನು ಮುಗಿಯುವ ಕೊನೇ ಕ್ಷಣದಲ್ಲಿ ದರ್ಶನ್ ಗೆ ಆಪರೇಷನ್
ಶನಿವಾರ, 30 ನವೆಂಬರ್ 2024
ಬೆಂಗಳೂರು: ಹೈಕೋರ್ಟ್ ನೀಡಿದ ಮಧ್ಯಂತರ ಜಾಮೀನು ಮುಗಿಯಲು ಒಂದು ವಾರ ಬಾಕಿಯಿರುವಾಗ ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆಗೆ...
ಶಿಕ್ಷಕಿ ಮೇಲೆ ಲೈಂಗಿಕ ಕಿರುಕುಳ: ಕೆಪಿಸಿಸಿ ಕಾರ್ಯದರ್ಶಿ ಸ್ಥಾನದಿಂದ ಗುರಪ್ಪನಾಯ್ಡು 6 ವರ್ಷ ಉಚ್ಚಾಟನೆ
ಶನಿವಾರ, 30 ನವೆಂಬರ್ 2024
ಬೆಂಗಳೂರು: ಶಿಕ್ಷಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ...
ಮೂರು ಬಾರಿ ಹಾರ್ಟ್ ಆಪರೇಷನ್ ಮಾಡ್ಸಿದ್ದೀನಿ ಎಂದ ಕುಮಾರಸ್ವಾಮಿ: ರೆಸ್ಟ್ ಮಾಡಣ್ಣ ಎಂದ ನೆಟ್ಟಿಗರು
ಶನಿವಾರ, 30 ನವೆಂಬರ್ 2024
ರಾಮನಗರ: ಇಂದು ರಾಮನಗರದಲ್ಲಿ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಗನ ಸೋಲು,...
ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು ಯಾಕೆ: ಬಸನಗೌಡ ಪಾಟೀಲ್ ಯತ್ನಾಳ್ ಸಮರ್ಥನೆ
ಶನಿವಾರ, 30 ನವೆಂಬರ್ 2024
ಬೆಂಗಳೂರು: ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು ಯಾಕೆ ಎಂಬುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
ಚನ್ನಪಟ್ಟಣ ಸೋತರೂ ಮಗ ನಿಖಿಲ್ ಗೆ ದೊಡ್ಡ ಜವಾಬ್ಧಾರಿ ನೀಡಿದ ಎಚ್ ಡಿ ಕುಮಾರಸ್ವಾಮಿ
ಶನಿವಾರ, 30 ನವೆಂಬರ್ 2024
ಬೆಂಗಳೂರು: ಚನ್ನಪಟ್ಟಣದಲ್ಲಿ ಈ ಬಾರಿ ಉಪಚುನಾವಣೆಯಲ್ಲಿ ಸೋತರೂ ಮಗ ನಿಖಿಲ್ ಕುಮಾರಸ್ವಾಮಿಗೆ ಕೇಂದ್ರ ಸಚಿವ, ಜೆಡಿಎಸ್ ನಾಯಕ...
ಬಳ್ಳಾರಿಯಲ್ಲಿ ಬಾಣಂತಿಯ ಸರಣಿ ಸಾವು, ಔಷಧ ಉಗ್ರಾಣದ ಮೇಲೆ ಲೋಕಾಯುಕ್ತ ದಾಳಿ
ಶನಿವಾರ, 30 ನವೆಂಬರ್ 2024
ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ ಆರ್‌ಎಲ್‍ಎಸ್ ಐವಿ ಗ್ಲೂಕೋಸ್ ಕಾರಣ ಎಂಬ ವರದಿ ಹೊರಬೀಳುತ್ತಿದ್ದ ಹಾಗೇ...
IND vs AUS: ಆಸ್ಟ್ರೇಲಿಯಾದಲ್ಲಿ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ
ಶನಿವಾರ, 30 ನವೆಂಬರ್ 2024
ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ಎರಡನೇ ಟೆಸ್ಟ್ ಗೆ ಮುನ್ನ ಅಧ್ಯಕ್ಷರ ಬಳಗದ ಜೊತೆ ಎರಡು ದಿನಗಳ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ...
Fengal Cyclone: ಚೆನ್ನೈ ಮಳೆಯಲ್ಲೂ ನಿಲ್ಲದ ಫುಡ್ ಡೆಲಿವರಿ ಬಾಯ್ ಗಳ ಕಾಯಕ, ವಿಡಿಯೋ ವೈರಲ್
ಶನಿವಾರ, 30 ನವೆಂಬರ್ 2024
ಚೆನ್ನೈ: ಫೆಂಗಲ್ ಚಂಡಮಾರುತ ತಮಿಳುನಾಡಿನ ಕರಾವಳಿ ಭಾಗಕ್ಕೆ ಅಪ್ಪಳಿಸಿದ್ದು, ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ...
8 ತಿಂಗಳಲ್ಲಿ 28 ಬಾಣಂತಿಯರು ಸಾವು, ಕಾಂಗ್ರೆಸ್ ಸರ್ಕಾರದಿಂದ ಮಹಿಳೆಯರ ಕಗ್ಗೊಲೆ: ಅಶೋಕ್
ಶನಿವಾರ, 30 ನವೆಂಬರ್ 2024
ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಪೂರೈಕೆಯಿಂದ ಗರ್ಭಿಣಿ ಹಾಗು ಬಾಣಂತಿ ಮಹಿಳೆಯರ ಸಾವಾಗುತ್ತಿರುವುದಕ್ಕೆ...
ತಿರುಮಲ ಕ್ಷೇತ್ರದಲ್ಲಿ ರಾಜಕೀಯ, ದ್ವೇಷ ಭಾಷಣಗಳಿಗೆ ನಿಷೇಧ: ಸಹಕಾರಕ್ಕೆ ಟಿಟಿಡಿ ಮನವಿ
ಶನಿವಾರ, 30 ನವೆಂಬರ್ 2024
ತಿರುಮಲ: ತಿರುಮಲ ಕ್ಷೇತ್ರದ ಪಾವಿತ್ರ್ಯತೆ ಮತ್ತು ಆಧ್ಯಾತ್ಮಿಕ ಶಾಂತಿ ಕಾಪಾಡುವ ಉದ್ದೇಶದಿಂದ ರಾಜಕೀಯ ಮತ್ತು ದ್ವೇಷದ ಭಾಷಣ...
Banana Art: 52 ಕೋಟಿ ಕೊಟ್ಟು ಖರೀದಿಸಿದ್ದ ಬಾಳೆಹಣ್ಣನ್ನು ಈತ ಮಾಡಿದ್ದೇನು ವಿಡಿಯೋ ನೋಡಿ
ಶನಿವಾರ, 30 ನವೆಂಬರ್ 2024
ನವದೆಹಲಿ: ಇತ್ತೀಚೆಗೆ ಗೋಡೆಗೆ ಟೇಪ್ ಹಾಕಿ ಅಂಟಿಸಿದ್ದ ಬಾಳೆಹಣ್ಣನ್ನು 52 ಕೋಟಿ ರೂ. ಕೊಟ್ಟು ಖರೀದಿ ಮಾಡಿದ್ದು ಭಾರೀ ಸುದ್ದಿಯಾಗಿತ್ತು....
ಮೋದಿ ಮನೆ ನಾಯಿಯಂತೆ ವರ್ತಿಸುತ್ತಿರುವ ಚುನಾವಣಾ ಆಯೋಗ: ನಾಲಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ
ಶನಿವಾರ, 30 ನವೆಂಬರ್ 2024
ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಅಶೋಕ್ ಎ. ಜಗತಾಪ್ ಅಲಿಯಾಸ್ ಭಾಯ್ ಜಗತಾಪ್ ಚುನಾವಣಾ ಆಯೋಗದ ವಿರುದ್ಧ...
ಫೆಂಗಲ್ ಚಂಡಮಾರುತ ಎಫೆಕ್ಟ್: ಹಲವು ವಿಮಾನಗಳ ಕಾರ್ಯಾಚರಣೆ ರದ್ದು
ಶನಿವಾರ, 30 ನವೆಂಬರ್ 2024
ಚೆನ್ನೈ: ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿ ಫೆಂಗಲ್ ಚಂಡಮಾರುತ ರೂಪುಗೊಂಡಿದೆ. ಇದರಿಂದ...
Jabalpur: ದೇವರ ಬಾಯಿಗೆ ಸಿಗರೇಟು ಇಟ್ಟ ಯುವಕ: ವಿಡಿಯೋ ವೈರಲ್
ಶನಿವಾರ, 30 ನವೆಂಬರ್ 2024
ಬೆಂಗಳೂರು: ಇತ್ತೀಚೆಗೆ ದೇವರ ಹೆಸರಿನಲ್ಲಿ ವಿಕೃತಿ ಮೆರೆಯುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಮಧ್ಯಪ್ರದೇಶದಲ್ಲಿ ಯುವಕನೊಬ್ಬ...
ಸಿಂಗಾಪುರದಲ್ಲಿ ಪತ್ನಿಗೆ ಚಿನ್ನದ ಸರ ಖರೀದಿಸಿದ್ದ ತಮಿಳುನಾಡಿನ ವ್ಯಕ್ತಿಗೆ ಲಕ್ಕಿ ಡ್ರಾದಲ್ಲಿ ₹8 ಕೋಟಿ ಬಹುಮಾನ
ಶನಿವಾರ, 30 ನವೆಂಬರ್ 2024
ಚೆನ್ನೈ: ಇಲ್ಲಿನ ಜ್ಯುವೇಲರಿ ಮಳಿಗೆಯಲ್ಲಿ ಪತ್ನಿಗೆ ಚಿನ್ನದ ಸರ ಖರೀದಿಸಿದ್ದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರಿಗೆ ಲಾಟರಿಯ...
ಸಮಂತಾ ರುತ್ ಪ್ರಭುಗೆ ಪಿತೃ ವಿಯೋಗ: ಇನ್ಸ್ಟಾಗ್ರಾಂನಲ್ಲಿ ಭಾವುಕ ಪೋಸ್ಟ್ ಮಾಡಿದ ಬಹುಭಾಷಾ ನಟಿ
ಶನಿವಾರ, 30 ನವೆಂಬರ್ 2024
ಮುಂಬೈ: ಸೌತ್ ನಟಿ ಸಮಂತಾ ರುತ್ ಪ್ರಭು ಅವರಿಗೆ ಪಿತೃ ವಿಯೋಗವಾಗಿದೆ. ಸಮಂತಾ ತಂದೆ ಜೋಸೆಫ್ ಪ್ರಭು ಅವರು ಶುಕ್ರವಾರ ವಿಧಿವಶರಾಗಿದ್ದಾರೆ....
ಬಸವಣ್ಣನವರಿಗೆ ಅವಮಾನ ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್: ಪ್ರಿಯಾಂಕ ಖರ್ಗೆ ಕಿಡಿ
ಶನಿವಾರ, 30 ನವೆಂಬರ್ 2024
ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜಗಜ್ಯೋತಿ ಬಸವಣ್ಣನವರು ಹೊಳೆ ಹಾರಿದರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರ...
ಸಚಿವ ಜಮೀರ್ ಅಹ್ಮದ್ ಪುತ್ರ, ಕಲ್ಟ್ ಸಿನಿಮಾ ಹೀರೋ ಜೈದ್ ಖಾನ್ ವಿರುದ್ಧ ದೂರು
ಶನಿವಾರ, 30 ನವೆಂಬರ್ 2024
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಪುತ್ರ, ಕಲ್ಟ್ ಸಿನಿಮಾದ ಹೀರೋ ಕಮ್ ನಿರ್ಮಾಪಕ ಜೈದ್ ಖಾನ್ ವಿರುದ್ಧ ವಂಚನೆ ಮತ್ತು ಆತ್ಮಹತ್ಯೆಗೆ...
ಮುಂದಿನ ಸುದ್ದಿ
Author||Webdunia Hindi Page 2