ಬೆಂಗಳೂರು: ಜೀ ಕನ್ನಡದಲ್ಲಿ ರಮೇಶ್ ಅರವಿಂದ್ ನಿರೂಪಿಸುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ವೀಕ್ಷಕರ ಆಸೆ ಕೊನೆಗೂ ನೆರವೇರಿದೆ.
ಲಂಡನ್: ವಿಶ್ವಕಪ್ ಆಡಲು ಇಂಗ್ಲೆಂಡ್ ಗೆ ಬಂದಿಳಿದಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಬೌಲರ್ ಗಳ ಟಾರ್ಗೆಟ್ ಆಗಿದ್ದಾರೆ.
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಮಹಿಳೆಯರು ಬಂಜೆತನದಿಂದ ಬಳಲುವುದು ಸಾಮಾನ್ಯವಾಗಿದೆ. ಇದಕ್ಕೆ ಕಾರಣಗಳು ಹಲವಿರಬಹುದು. ಆದರೆ ಮಹಿಳೆಯರಲ್ಲಿ...
ಬೆಂಗಳೂರು: ಮದುವೆಯಾದ ಮಾತ್ರಕ್ಕೆ ಗಂಡ-ಹೆಂಡಿರು ಪ್ರಾಣ ಹೋಗುವಷ್ಟು ಪ್ರೀತಿಸಬೇಕೆಂದಿಲ್ಲ. ಆದರೆ ನನ್ನ ಪತ್ನಿ ನನ್ನ ಬಗ್ಗೆ ಕೊಂಚವೂ ಆಸಕ್ತಿ...
ಬೆಂಗಳೂರು: ಇತ್ತೀಚೆಗೆ ಎಕ್ಸಿಟ್ ಪೋಲ್ ವಿಚಾರದಲ್ಲಿ ಹಳೆಯ ಗೆಳತಿ ಐಶ್ವರ್ಯಾ ರೈ ಫೋಟೋ ಹಾಕಿ ವಿವಾದಕ್ಕೀಡಾದ ವಿವೇಕ್ ಓಬೇರಾಯ್ ಹಲವು ಮಾಜಿ...
ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ಅದನ್ನು ತಿಳಿದುಕೊಂಡು ಗಾಯತ್ರಿ...
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
ಬೆಂಗಳೂರು: ತಾತ ದೇವೇಗೌಡರು ತುಮಕೂರಿನಲ್ಲಿ ಸ್ಪರ್ಧಿಸಿ ಸೋತಿದ್ದಕ್ಕೆ ತಾವು ಗೆದ್ದ ಹಾಸನ ಕ್ಷೇತ್ರಕ್ಕೆ ರಾಜೀನಾಮೆ ಕೊಡಲು ಮುಂದಾದ ಪ್ರಜ್ವಲ್...
ಸೂರತ್: ಗುಜರಾತ್‌ನ ಸೂರತ್‌ನಲ್ಲಿರುವ ಶಾಪಿಂಗ್‌ಮಾಲ್‌ನಲ್ಲಿರುವ ಕೋಚಿಂಗ್ ಕೇಂದದಲ್ಲಿ ಅಗ್ನಿಅವಘಡ ಸಂಭವಿಸಿದ್ದು 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು...
ಮುಂಬೈ: ಕೇಂದ್ರದಲ್ಲಿ ಎರಡನೇ ಬಾರಿಗೆ ಪ್ರಚಂಡ ಬಹುಮತದೊಂದಿಗೆ ಅಧಿಕಾರಕ್ಕೇರಿದ ಪ್ರಧಾನಿ ಮೋದಿಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಸ್ಪೆಷಲ್...
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ಅವರ ವಿರುದ್ಧ ಟೀಕೆಗಳು ಹೆಚ್ಚಾಗುತ್ತಿವೆ.
ನವದೆಹಲಿ: 26 ವರ್ಷದ ವಿವಾಹಿತ ಮಹಿಳೆಯ ಮೇಲೆ ಇಬ್ಬರು ಆರೋಪಿಗಳು ಅತ್ಯಾಚಾರವೆಸಗಿದ ಹೇಯ ಘಟನೆ ದಕ್ಷಿಣ ದೆಹಲಿಯ ಮೈದಾನ್ ಗರ್ಹಿ ಪ್ರದೇಶದಲ್ಲಿ...
ಭಿಲ್ವಾರಾ: ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಾಲ್ವರು ಆರೋಪಿಗಳು ಇಬ್ಬರು ಹದಿಹರೆಯದ ಯುವತಿಯರ ಮೇಲೆ ಆರು ತಿಂಗಳುಗಳಿಂದ ಗ್ಯಾಂಗ್‌ರೇಪ್...
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರ ಹಳಸಿದೆ. ಮುಂದೆ ರಾಜಕೀಯ ಧ್ರುವೀಕರಣ ಆಗುತ್ತದೆ ಅಂತ ಮಾಜಿ ಸಚಿವ ಹೇಳಿದ್ದಾರೆ.
ನವದೆಹಲಿ: ಯುವತಿಯೊಬ್ಬಳಿಗೆ ಮತ್ತು ಬರಿಸುವ ತಂಪು ಪಾನೀಯ ಕುಡಿಸಿ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದ್ದು, ಆರೋಪಿ ಸೆಕ್ಯೂರಿಟಿ ಗಾರ್ಡ್‌ನನ್ನು...
ಲೋಕಸಭೆ ಚುನಾವಣೆ ಫಲಿತಾಂಶ ನಂತರ ಬಿಜೆಪಿ ಹೊರತುಪಡಿಸಿ ಎಲ್ಲ ಪಕ್ಷಗಳಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಆದರೆ ತಾವು ಮಾತ್ರ ರಾಜೀನಾಮೆ...
ಸಾಮಾನ್ಯ ಪ್ರವೇಶ ಪರೀಕ್ಷೆ(ಸಿ.ಇ.ಟಿ.) ಫಲಿತಾಂಶವು ಮೇ 25 ರಂದು ಹೊರಬೀಳಲಿದೆ.
ಮೈತ್ರಿ ಸರ್ಕಾರದ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸಿ ಗೆದ್ದಿದ್ದೇನೆ. ಗೆಲುವಿನ ‌ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು...
ಮಾಜಿ ಪುರಸಭೆ ಸದಸ್ಯರೊಬ್ಬರು ಮಾಡಬಾರದ ಕೆಲಸ ಮಾಡಿದ್ದರಿಂದ ಜನರಿಂದ ತರಾಟೆಗೆ ಒಳಗಾಗಿದ್ದಾರೆ.
ವಿರಿಜಾ ನಾಲೆಯಲ್ಲಿದ್ದ ಮೀನುಗಳ ಸಾವನ್ನಪ್ಪಿವೆ.
ಮುಂದಿನ ಸುದ್ದಿ Author||Webdunia Hindi Page 3