X
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು
ಬುಧವಾರ, 17 ಡಿಸೆಂಬರ್ 2025
ಬೆಳಗಾವಿ: ಕೇಂದ್ರ ಸರ್ಕಾರದ ಮಾನದಂಡಗಳ ಆಧಾರದ ಮೇಲೆ ಸುಮಾರು 13 ಲಕ್ಷ ಕಾರ್ಡುಗಳು ಅನರ್ಹವಾಗಿವೆ ಎಂದು ಆಹಾರ ನಾಗರಿಕ ಸರಬರಾಜು...
ಕೆಜಿಎಫ್ ಚಾಪ್ಟರ್ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ
ಬುಧವಾರ, 17 ಡಿಸೆಂಬರ್ 2025
ಬೆಂಗಳೂರು: ಕೆಜಿಎಫ್ ಚಾಪ್ಟರ್ 2 ಸಹ-ನಿರ್ದೇಶಕರಾದ ಕೀರ್ತನ್ ನಾಡಗೌಡ ಅವರ 4ವರ್ಷದ ಮಗು ಲಿಫ್ಟ್‌ನಲ್ಲಿ ಸಿಲುಕಿ ಸಾವನ್ನಪ್ಪಿರುವ...
ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ
ಬುಧವಾರ, 17 ಡಿಸೆಂಬರ್ 2025
ಬೆಳಗಾವಿ: ರಾಜ್ಯದ 1 ಕೋಟಿ 24 ಲಕ್ಷ ತಾಯಂದಿರ ಪರವಾಗಿ ಗೃಹಲಕ್ಷ್ಮಿ ಯೋಜನೆಯ ವಿಚಾರದಲ್ಲಿ ನಾವು ವಿಪಕ್ಷವಾಗಿ ಧ್ವನಿ ಎತ್ತಿದ್ದೇವೆ...
ವಿದೇಶದಲ್ಲಿ ಗಾಂಧಿ ಜಪಿಸುವ ಪ್ರಧಾನಿ, ಭಾರತದಲ್ಲಿ ಅಪಚಾರ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
ಬುಧವಾರ, 17 ಡಿಸೆಂಬರ್ 2025
ಬೆಂಗಳೂರು: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಸ್ವರೂಪ ಬದಲಿಸಲು ಹೊರಟಿರುವ ಕೇಂದ್ರದ ಬಿಜೆಪಿ...
ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ ನುಂಗಲು ಹವಣಿಸಿದ್ರು: ಆರ್ ಅಶೋಕ್
ಬುಧವಾರ, 17 ಡಿಸೆಂಬರ್ 2025
ಬೆಳಗಾವಿ: ಮುಖ್ಯಮಂತ್ರಿಗಳನ್ನು ಇಳಿಸುವುದು, ಏರಿಸುವ ಜಗಳದ ನಡುವೆ ಸದನ ಯಾಕೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ...
ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ
ಬುಧವಾರ, 17 ಡಿಸೆಂಬರ್ 2025
ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಪತ್ನಿ ಅನುಷ್ಕಾ ಶರ್ಮಾ ಜತೆಗೆ ಈಚೆಗೆ ಲಂಡನ್‌ನಿಂದ ಭಾರತಕ್ಕೆ ಆಗಮಿಸಿದ್ದರು. ಇದೀಗ ಸಾಮಾಜಿಕ...
ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ
ಬುಧವಾರ, 17 ಡಿಸೆಂಬರ್ 2025
ನವದೆಹಲಿ: ಮುಂಬೈನ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಸೂಪರ್ ಲೀಗ್ ಪಂದ್ಯವು ಪುಣೆಯಲ್ಲಿ ನಡೆದ ರಾಜಸ್ಥಾನ ವಿರುದ್ಧದ ಪಂದ್ಯದ...
ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಬುಧವಾರ, 17 ಡಿಸೆಂಬರ್ 2025
ದೇಶದ ಅತ್ಯುನ್ನತ ನಾಗರಿಕ ಮನ್ನಣೆಯಾದ 'ಗ್ರೇಟ್ ಹಾನರ್ ನಿಶಾನ್ ಆಫ್ ಇಥಿಯೋಪಿಯಾ' ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿಗೆ...
15 ವರ್ಷ ಅವಧಿ ಮೀರಿದ ಇಲಾಖಾ ವಾಹನಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬುಧವಾರ, 17 ಡಿಸೆಂಬರ್ 2025
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆ, ಸಂಸ್ಥೆಗಳ ಅಧೀನದಲ್ಲಿರುವ 15 ವರ್ಷ ಮೀರಿದ ವಾಹನಗಳನ್ನು ಗುಜರಿಗೆ ಹಾಕಲು ಸರ್ಕಾರದಿಂದ...
ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ
ಬುಧವಾರ, 17 ಡಿಸೆಂಬರ್ 2025
ಬೆಳಗಾವಿ: ಅನುದಾನ ವಿಚಾರದಲ್ಲಿ ವಿಪಕ್ಷ ಶಾಸಕರ ಕ್ಷೇತ್ರ ಮತ್ತು ಆಡಳಿತ ಪಕ್ಷದ ಶಾಸಕರ ಕ್ಷೇತ್ರಕ್ಕೆ ತಾರತಮ್ಯ ಮಾಡುತ್ತಿರುವುದು...
ಐಪಿಎಲ್ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್ಸಿಬಿಗೆ ಘಟಾನುಘಟಿಗಳ ಎಂಟ್ರಿ
ಬುಧವಾರ, 17 ಡಿಸೆಂಬರ್ 2025
ಅಬುಧಾಬಿ: ಮಂಗಳವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆಯಾಗಿದೆ. ಬಿಡ್‌ನಲ್ಲಿದ್ದ...
ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬುಧವಾರ, 17 ಡಿಸೆಂಬರ್ 2025
ಬೆಂಗಳೂರು: ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕೆ ಕೊನೆಗೂ ಇಂದು ಸದನಕ್ಕೆ ಬಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...
ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ
ಬುಧವಾರ, 17 ಡಿಸೆಂಬರ್ 2025
ಬೆಳಗಾವಿ: ಇಷ್ಟು ದಿನಗಳಾದರೂ ಉತ್ತರ ಕರ್ನಾಟಕದ ವಿಚಾರಗಳು ಸರಿಯಾಗಿ ಚರ್ಚೆಗೆ ಬಂದಿಲ್ಲ. ಆದ್ದರಿಂದ ಇಲ್ಲಿ ನಡೆಯುತ್ತಿರುವ...
ಗೃಹಲಕ್ಷ್ಮಿ ಹಣ ನಡುವೆ ಎರಡು ತಿಂಗಳು ಕೊಡದಿರುವುದಕ್ಕೆ ಕಾರಣವೇನು: ಸರ್ಕಾರಕ್ಕೆ ಬಿಜೆಪಿ ಸದನದಲ್ಲಿ ಲೆಫ್ಟ್ ರೈಟ್
ಬುಧವಾರ, 17 ಡಿಸೆಂಬರ್ 2025
ಬೆಂಗಳೂರು: ಗೃಹಲಕ್ಷ್ಮಿ ಹಣವನ್ನು ಎರಡು ತಿಂಗಳು ಕೊಡದೇ ಇರುವುದಕ್ಕೆ ಕಾರಣವೇನು? ಈ ವಿಚಾರವಾಗಿ ಇಂದು ಬಿಜೆಪಿ ಸದನದಲ್ಲಿ...
ಸೋನಿಯಾ ಗಾಂಧಿ ಕುಟುಂಬದ ಜೊತೆ ನಾವಿದ್ದೇವೆ: ಬೀದಿಗಿಳಿದು ಹೋರಾಟ ಮಾಡಿದ ಸಿದ್ದರಾಮಯ್ಯ ಮತ್ತು ಕೈ ನಾಯಕರು
ಬುಧವಾರ, 17 ಡಿಸೆಂಬರ್ 2025
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ನ್ಯಾಯಾಲಯ ಇಡಿ ಚಾರ್ಜ್ ಶೀಟ್ ತಿರಸ್ಕರಿಸುತ್ತಿದ್ದಂತೇ ಕೈ ನಾಯಕರು ಇಂದು ಸಿಎಂ...
Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ
ಬುಧವಾರ, 17 ಡಿಸೆಂಬರ್ 2025
ಬೆಂಗಳೂರು: ಅಡಿಕೆ ಬೆಲೆ ಕಳೆದ ವಾರ ಏರಿಳಿತ ಕಂಡುಬಂದಿತ್ತು. ಆದರೆ ಇಂದು ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ....
Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ
ಬುಧವಾರ, 17 ಡಿಸೆಂಬರ್ 2025
ಬೆಂಗಳೂರು: ಚಿನ್ನದ ಬೆಲೆ ಪ್ರತಿನಿತ್ಯ ಏರಿಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ದಾಖಲೆಯ ಇಳಿಕೆಯಾಗಿದೆ ಮತ್ತು...
ಡಾ ಸಿನ್ ಮಂಜುನಾಥ್ ಯಾವಾಗಲೂ ಹೇಳುವ ಆರು ಔಷಧಿಗಳು ಇವು
ಬುಧವಾರ, 17 ಡಿಸೆಂಬರ್ 2025
ನಮ್ಮ ಆರೋಗ್ಯ ಉತ್ತಮವಾಗಿರಬೇಕು ಎಂದರೆ ಮೆಡಿಕಲ್ ನಲ್ಲಿ ಸಿಗುವ ಗುಳಿಗೆಗಳು ಮಾತ್ರವಲ್ಲ. ಈ ಆರು ಅಂಶಗಳು ಮುಖ್ಯ ಪಾತ್ರ ವಹಿಸುತ್ತದೆ...
ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ
ಬುಧವಾರ, 17 ಡಿಸೆಂಬರ್ 2025
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಲಕ್ಷ್ಮೀ ನಿವಾಸ ಧಾರವಾಹಿಯ ಹಿರಿಯ ನಟಿ ಸೋಷಿಯಲ್ ಮೀಡಿಯಾದಲ್ಲಿ ತಮ್ಮ...
ಡಿಕೆ ಶಿವಕುಮಾರ್ ಗೆ ಠಕ್ಕರ್ ಕೊಡಲು ಸಿದ್ದರಾಮಯ್ಯ ಬಣದ ಭರ್ಜರಿ ಪ್ಲ್ಯಾನ್
ಬುಧವಾರ, 17 ಡಿಸೆಂಬರ್ 2025
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಲ್ಲಿರುವಾಗಲೇ ಡಿಕೆ ಶಿವಕುಮಾರ್ ಬಣಕ್ಕೆ ಠಕ್ಕರ್ ಕೊಡಲು ಸಿದ್ದರಾಮಯ್ಯ...
ಮುಂದಿನ ಸುದ್ದಿ
Author||Webdunia Hindi Page 2
Show comments