X
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ
ಬುಧವಾರ, 10 ಡಿಸೆಂಬರ್ 2025
ಬೆಂಗಳೂರು: ರಾಜ್ಯ ಸರ್ಕಾರ ಡಿಜಿಪಿಯಾಗಿ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ಮುಂಬಡ್ತಿ ನೀಡಿದೆ. ಡಿಜಿಪಿ...
ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ
ಬುಧವಾರ, 10 ಡಿಸೆಂಬರ್ 2025
ಮಂಗಳೂರು: ಸಾಮೂಹಿಕ ಸಮಾಧಿ ಪ್ರಕರಣ ಸಂಬಂಧ ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಪ್ರಾಥಮಿಕ ವರದಿಯಲ್ಲಿ ಧರ್ಮಸ್ಥಳ ವಿರುದ್ಧದ...
ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ
ಬುಧವಾರ, 10 ಡಿಸೆಂಬರ್ 2025
ಚಿತ್ರದುರ್ಗ: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ನಾಳೆ ತುಂಬಾನೇ ಮುಖ್ಯವಾದ...
ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ
ಬುಧವಾರ, 10 ಡಿಸೆಂಬರ್ 2025
ಆಂಧ್ರಪ್ರದೇಶ: ಪ್ರಸಿದ್ಧ ತಿರುಮಲ ದೇವಸ್ಥಾನವನ್ನು ನಿರ್ವಹಿಸುವ ಟ್ರಸ್ಟ್ ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) 2015...
ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್
ಬುಧವಾರ, 10 ಡಿಸೆಂಬರ್ 2025
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ....
ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ
ಬುಧವಾರ, 10 ಡಿಸೆಂಬರ್ 2025
ಬೆಂಗಳೂರು: ರಾಜ್ಯ ಸರ್ಕಾರ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ಬುಧವಾರ ವಿಧಾನಸಭೆಯಲ್ಲಿ...
ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ
ಬುಧವಾರ, 10 ಡಿಸೆಂಬರ್ 2025
ನಾಳೆ ದರ್ಶನ್ ಅಭಿನಯದ ಬಹುನಿರೀಕ್ಷಿತ ಡೆವಿಲ್ ಸಿನಿಮಾ ನಾಳೆ ತೆರೆ ಮೇಲೆ ಅಪ್ಪಳಿಸಿದೆ. ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ಮೇಲೆ...
ಧರ್ಮಸ್ಥಳ ಪ್ರಕರಣದ ಸೂತ್ರಧಾರಿಗಳು ಸಿಎಂ ಸುತ್ತ ಇದ್ದಾರೆ: ಬಿವೈ ವಿಜಯೇಂದ್ರ
ಬುಧವಾರ, 10 ಡಿಸೆಂಬರ್ 2025
ಬೆಳಗಾವಿ: ಧರ್ಮಸ್ಥಳ ಪ್ರಕರಣದಲ್ಲಿ ಬುರುಡೆ ಗ್ಯಾಂಗ್ ಬಗ್ಗೆ ಎಸ್‌ಐಟಿ ಕೋರ್ಟ್‌ಗೆ ಪ್ರಾಥಮಿಕ ತನಿಖಾ ವರದಿ ಸಲ್ಲಿಸಿದ್ದು,...
ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ
ಬುಧವಾರ, 10 ಡಿಸೆಂಬರ್ 2025
ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಜತೆಗೆ ನಡೆಯಬೇಕಿದ್ದ ಮದುವೆ ರದ್ದಾದ ಬಳಿಕ ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ ಅವರು...
ಬೆದರಿಕೆಯಾಗಿರುವ ಬಜರಂಗದಳವನ್ನು ನಿಷೇಧಿಸಬೇಕು: ಬಿಕೆ ಹರಿಪ್ರಸಾದ್ ಒತ್ತಾಯ
ಬುಧವಾರ, 10 ಡಿಸೆಂಬರ್ 2025
ಬೆಳಗಾವಿ: ಹಲವು ಅಪರಾಧಗಳಲ್ಲಿ ಭಾಗಿಯಾಗಿರುವ ಬಜರಂಗದಳವನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ಕಾಂಗ್ರೆಸ್ ವಿಧಾನ ಪರಿಷತ್...
IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ
ಬುಧವಾರ, 10 ಡಿಸೆಂಬರ್ 2025
ಮುಂಬೈ: ಚಲನಚಿತ್ರಗಳು, ಟಿವಿ ಮತ್ತು ಸೆಲೆಬ್ರಿಟಿಗಳ ಮಾಹಿತಿಗೆ ವಿಶ್ವದ ಅತ್ಯಂತ ಜನಪ್ರಿಯ ಮತ್ತು ಅಧಿಕೃತ ಮೂಲವಾದ IMDb (www.imdb.com),...
ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಇಲ್ಲ: ಬಿವೈ ವಿಜಯೇಂದ್ರ
ಬುಧವಾರ, 10 ಡಿಸೆಂಬರ್ 2025
ಬೆಳಗಾವಿ: ಸದನದಲ್ಲಿ ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಆಡಳಿತ ಪಕ್ಷದವರಿಗೆ ಇಲ್ಲವೆಂದಾದರೆ, ಇದು...
UNESCO ಪಟ್ಟಿಗೆ ಸೇರ್ಪಡೆಗೊಂಡ ದೀಪಾವಳಿ, ಸಂತಸ ಹಂಚಿಕೊಂಡ ಪ್ರಧಾನಿ ಮೋದಿ
ಬುಧವಾರ, 10 ಡಿಸೆಂಬರ್ 2025
ನವದೆಹಲಿ: ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ದೀಪಾವಳಿಯನ್ನು ಸೇರಿಸಲಾಗಿದೆ, ಯೋಗ ಮತ್ತು ದುರ್ಗಾ...
ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯ,ಶ್ವೇತಪತ್ರ ಬಿಡುಗಡೆ ಮಾಡಲಿ: ಆರ್.ಅಶೋಕ
ಬುಧವಾರ, 10 ಡಿಸೆಂಬರ್ 2025
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ...
ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್ಲೀಡರ್: ರುಕ್ಮಿಣಿ ವಸಂತ್ಗೆ ಚೈತ್ರಾ ಪ್ರೀತಿಯ ವಿಶ್
ಬುಧವಾರ, 10 ಡಿಸೆಂಬರ್ 2025
ಕಾಂತಾರ ಚಾಪ್ಟರ್ 1ರ ಬೆಡಗಿ ನಟಿ ರುಕ್ಮಿಣಿ ವಸಂತ್ ಅವರು ಇಂದು 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ...
ಮಮತಾ ಬ್ಯಾನರ್ಜಿ ತಲೆನೋವಾಗಲಿದೆ ಹುಮಾಯೂನ್ ಹೊಸ ನಡೆ
ಬುಧವಾರ, 10 ಡಿಸೆಂಬರ್ 2025
ಕೋಲ್ಕತ್ತಾ (ಪಶ್ಚಿಮ ಬಂಗಾಳ): 2026 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಅಮಾನತುಗೊಂಡಿರುವ ತೃಣಮೂಲ ಕಾಂಗ್ರೆಸ್...
ಗೋವಾ ಪಬ್ ದುರಂತ: ಬೆಂಗಳೂರಿನ ಪಬ್ಗಳಲ್ಲಿ ಬಿಗಿಗೊಳಿಸಿದ ಸುರಕ್ಷತಾ ಕ್ರಮ
ಬುಧವಾರ, 10 ಡಿಸೆಂಬರ್ 2025
ಬೆಂಗಳೂರು: ಇತ್ತೀಚೆಗೆ ಗೋವಾ ಪಬ್ ದುರಂತದಲ್ಲಿ 25 ಜನರು ಸಾವನ್ನಪ್ಪಿದ ನಂತರ, ಕ್ರಿಸ್‌ಮಸ್ ಮತ್ತು ಹೊಸ ವರ್ಷಕ್ಕೆ ಇನ್ನೇನು...
ಚಲಿಸುತ್ತಿರುವ ಕಾರಿನ ಮೇಲೇ ಬಿತ್ತು ವಿಮಾನ: ಭಯಾನಕ ವಿಡಿಯೋ ಇಲ್ಲಿದೆ
ಬುಧವಾರ, 10 ಡಿಸೆಂಬರ್ 2025
ಫ್ಲೋರಿಡಾ: ಕಚೇರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಇದ್ದಕ್ಕಿದ್ದಂತೆ ನಿಮ್ಮ ಕಾರಿನ ಮೇಲೆ ವಿಮಾನವೊಂದು ಬಂದು ಲ್ಯಾಂಡ್...
ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ಡಿಕೆ ಶಿವಕುಮಾರ್
ಬುಧವಾರ, 10 ಡಿಸೆಂಬರ್ 2025
ಬೆಳಗಾವಿ: ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಳಗಾವಿಯಲ್ಲಿ ಮಾತನಾಡುತ್ತಾ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ...
ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ
ಬುಧವಾರ, 10 ಡಿಸೆಂಬರ್ 2025
ಕನಸಿನ ರಾಣಿ ಮಾಲಶ್ರೀ ಅವರು ಶಿರಡಿ ಶ್ರೀಸಾಯಿಬಾಬಾಗೆ ದುಬಾರಿ ಬೆಲೆಯ ಚಿನ್ನದ ಕಿರೀಟವನ್ನು ನೀಡಿದ್ದಾರೆ. ಶ್ರೀಸಾಯಿಬಾಬಾ...
ಮುಂದಿನ ಸುದ್ದಿ
Author||Webdunia Hindi Page 2
Show comments