Select Your Language

Notifications

webdunia
webdunia
webdunia
webdunia
ಸಂಪ್ರಿಯ
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್‌ ಆಗಿ, ಸಬ್‌ ಎಡಿಟರ್‌ ಆಗಿ, ಇದೀಗ ಕಂಟೆಂಟ್ ರೈಟರ್‌ ಆಗಿ ವೆಬ್‌ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ  ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್‌ಸ್ಟೈಲ್‌, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ.