Webdunia - Bharat's app for daily news and videos

Install App

ಹಾಟ್ ನಟಿ ಮಲ್ಲಿಕಾ ಶರಾವತ್ ಈಗ ಏನು ಮಾಡ್ತಿದ್ದಾರೆ ಗೊತ್ತಾ?

Webdunia
ಶುಕ್ರವಾರ, 7 ಸೆಪ್ಟಂಬರ್ 2018 (15:00 IST)
ಮುಂಬೈ : ಮರ್ಡರ್ ಚಿತ್ರದಲ್ಲಿ ಹಾಟ್ ಅವತಾರದಲ್ಲಿ ನಟಿಸಿ ಪಡ್ಡೆ ಹುಡುಗರ ನಿದ್ದೆ ಕದ್ದ ಬಾಲಿವುಡ್ ಬೆಡಗಿ ಮಲ್ಲಿಕಾ ಶರಾವತ್ ಅವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ?


ಬಾಲಿವುಡ್ ನಲ್ಲಿ ಮಿಂಚಿದ  ನಟಿ ಮಲ್ಲಿಕಾ ಶರಾವತ್ ಅವರು ಐಟಂ ಸಾಂಗ್ ಗಳಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಅಲ್ಲದೇ ಕನ್ನಡದಲ್ಲಿಯೂ ಕೂಡ ನಟಿಸಿ ಕನ್ನಡಿಗರ ಮನಗೆದ್ದಿದ್ದರು. ನಂತರ ಹಾಲಿವುಡ್ ಗೆ ಹಾರಿದ ಅವರಿಗೆ ಅಲ್ಲಿ ನಿರಾಸೆಯಾಗಿದೆ. ಮತ್ತೆ ಬಾಲಿವುಡ್ ಮರಳಿದ ನಟಿಗೆ ಯಾವುದೇ ಆಫರ್ ಸಿಗಲಿಲ್ಲವಂತೆ. ಆದ ಕಾರಣ ಖಾಲಿ ಕುಳಿತಿರುವ ನಟಿ ಮಲ್ಲಿಕಾ ಶರಾವತ್ ಇದೀಗ ಡಿಜಿಟಲ್​ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ.


ಹೌದು. ಮಲ್ಲಿಕಾ 'ದಿ ಸ್ಟೋರಿ' ಎನ್ನುವ ವೆಬ್​ ಸೀರಿಸ್​ನಲ್ಲಿ ನಟಿಸುತ್ತಿದ್ದಾರೆ. ಇದರ ಕೆಲ ಎಪಿಸೋಡ್​ಗಳು ಈಗಾಗಲೇ ಪ್ರಸಾರವಾಗುತ್ತಿದ್ದು ಎಲ್ಲರಿಂದಲೂ ಮೆಚ್ಚುಗೆ ಪಡೆಯುತ್ತಿವೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments