Webdunia - Bharat's app for daily news and videos

Install App

ಜಸ್ಪ್ರೀತ್ ಬುಮ್ರಾಗೆ ಗಾಯ, ಸ್ಕ್ಯಾನಿಂಗ್ ವರದಿಗೆ ಕಾಯುತ್ತಿರುವ ಮಯಾಂಕ್!

Webdunia
ಮಂಗಳವಾರ, 12 ಜನವರಿ 2021 (09:50 IST)
ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾದಲ್ಲಿ ಅರ್ಧಕ್ಕಿಂತ ಹೆಚ್ಚು ಗಾಯಾಳುಗಳೇ ಇದ್ದಾರೆ. ಇದೀಗ  ಆ ಗಾಯಾಳುಗಳ ಲಿಸ್ಟ್ ಗೆ ಹೊಸ ಸೇರ್ಪಡೆಯಾಗಿದೆ.


ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಗಾಯಗೊಂಡಿದ್ದು, ಬ್ರಿಸ್ಬೇನ್ ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ. ಕೆಳಹೊಟ್ಟೆಯ ನೋವಿಗೊಳಗಾಗಿರುವ ಬುಮ್ರಾ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವ ಸಾಧ‍್ಯತೆಯಿದೆ. ಇನ್ನು, ಕನ್ನಡಿಗ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಕೂಡಾ ಅಭ್ಯಾಸದ ವೇಳೆ ಕೈಗೆ ಗಾಯ ಮಾಡಿಕೊಂಡಿದ್ದು, ಸ್ಕ್ಯಾನಿಂಗ್ ವರದಿಗಾಗಿ ಕಾಯುತ್ತಿದ್ದಾರೆ. ಒಂದು ವೇಳೆ ಅವರು ಫಿಟ್ ಆದರೆ ಈಗಾಗಲೇ ಸ್ನಾಯು ಸೆಳೆತಕ್ಕೊಳಗಾಗಿರುವ ಹನುಮ ವಿಹಾರಿ ಸ್ಥಾನಕ್ಕೆ ಆಡಲಿಳಿಯಲಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments