Webdunia - Bharat's app for daily news and videos

Install App

ರವಿಶಾಸ್ತ್ರಿ ಇಲ್ಲದೇ ಕೊಹ್ಲಿ, ರೋಹಿತ್ ಜತೆಗೆ ಚರ್ಚೆ ಮಾಡಿದ ಅಧ್ಯಕ್ಷ ಗಂಗೂಲಿ

Webdunia
ಶುಕ್ರವಾರ, 25 ಅಕ್ಟೋಬರ್ 2019 (09:47 IST)
ಮುಂಬೈ: ಬಿಸಿಸಿಐ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಸೌರವ್ ಗಂಗೂಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಹಂಗಾಮಿ ನಾಯಕ ರೋಹಿತ್ ಶರ್ಮಾ ಜತೆಗೆ ತಂಡದ ಭವಿಷ್ಯದ ಬಗ್ಗೆ ಚರ್ಚೆ ನಡೆಸಿದ್ದಾರೆ.


ನಿನ್ನೆ ಮುಂಬೈನಲ್ಲಿ ಆಯ್ಕೆ ಸಮಿತಿ ಸಭೆಗೆ ಹಾಜರಾದ ಬಳಿಕ ಟೀಂ ಇಂಡಿಯಾದ ಈ ಇಬ್ಬರು ಕ್ರಿಕೆಟಿಗರು ಗಂಗೂಲಿ ಜತೆ ತಂಡದ ರೂಪು ರೇಷೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಕೋಚ್ ರವಿಶಾಸ್ತ್ರಿ ಹಾಜರಿರಲಿಲ್ಲ. ಕೋಚ್ ಇಲ್ಲದೇ ಗಂಗೂಲಿ ಇಬ್ಬರು ಪ್ರಮುಖ ಕ್ರಿಕೆಟಿಗರ ಜತೆ ಚರ್ಚೆ ನಡೆಸಿದ್ದಾರೆ.

ರವಿಶಾಸ್ತ್ರಿ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ ವೇಳೆ ಗಂಗೂಲಿ ಭೇಟಿಯಾಗುವ ನಿರೀಕ್ಷೆಯಿದೆ. ಅಧ್ಯಕ್ಷರಾದ ತಕ್ಷಣವೇ ಗಂಗೂಲಿ ವಿರಾಟ್ ಕೊಹ್ಲಿಗೆ ಬೇಕಾದ ಎಲ್ಲಾ ಸಹಕಾರ ಕೊಡುವುದಾಗಿ ಹೇಳಿದ್ದರು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments