Webdunia - Bharat's app for daily news and videos

Install App

ನ್ಯೂಜಿಲೆಂಡ್ ಟೆಸ್ಟ್: ಟಾಸ್ ಗೆದ್ದ ಟೀಂ ಇಂಡಿಯಾ

Webdunia
ಗುರುವಾರ, 25 ನವೆಂಬರ್ 2021 (09:08 IST)
ಕಾನ್ಪುರ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಈ ಪಿಚ್ ನಲ್ಲಿ ಎರಡನೇ ಸರದಿಯಲ್ಲಿ ಬ್ಯಾಟಿಂಗ್ ಕೊಂಚ ಕಠಿಣವಾಗಲಿದೆ. ಹೀಗಾಗಿ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.  ಭಾರತದ ಆಡುವ ಬಳಗ ಇಂತಿದೆ.

ಅಜಿಂಕ್ಯಾ ರೆಹಾನೆ (ನಾಯಕ), ಶುಬ್ನಂ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಶ್ರೇಯಸ್ ಐಯರ್, ವೃದ್ಧಿಮಾನ್ ಸಹಾ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರವಿಚಂದ್ರನ್ ಅಶ‍್ವಿನ್, ಇಶಾಂತ್ ಶರ್ಮಾ, ಉಮೇಶ್ ಯಾದವ್.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments