Webdunia - Bharat's app for daily news and videos

Install App

ಹಗಲು-ರಾತ್ರಿ ಟೆಸ್ಟ್ ಪಂದ್ಯದ ಪರ ಕೊಹ್ಲಿಗೂ ಒಲವಿದೆ ಎಂದ ಗಂಗೂಲಿ

Webdunia
ಶನಿವಾರ, 26 ಅಕ್ಟೋಬರ್ 2019 (09:53 IST)
ಮುಂಬೈ: ಹಗಲು-ರಾತ್ರಿ ಟೆಸ್ಟ್ ಪಂದ್ಯ ಆಯೋಜಿಸುವ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಗಂಭೀರ ಚಿಂತನೆ ನಡೆಸಿದ್ದು, ಈ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆಗೂ ಚರ್ಚಿಸಿದ್ದಾರೆ.


ಈ ಬಗ್ಗೆ ಮಾಧ‍್ಯಮಗಳೊಂದಿಗೆ ಮಾತನಾಡಿರುವ ಗಂಗೂಲಿ ಕೊಹ್ಲಿಗೂ ಹಗಲು-ರಾತ್ರಿ ಟೆಸ್ಟ್ ಪಂದ್ಯ ಆಯೋಜಿಸುವ ಬಗ್ಗೆ ಒಲವಿದೆ ಎಂದಿದ್ದಾರೆ. ನಾಯಕ ಇದಕ್ಕೆ ಒಪ್ಪಿದರೆ ನಮ್ಮ ಕೆಲಸ ಸುಗಮವಾಗುತ್ತದೆ. ನಾನು ಅಧ್ಯಕ್ಷನಾಗಿರುವವರೆಗೂ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಪ್ರೋತ್ಸಾಹ ನೀಡುವುದಾಗಿ ಗಂಗೂಲಿ ಹೇಳಿದ್ದಾರೆ.

ಮೂಲಗಳ ಪ್ರಕಾರ ಕೋಲ್ಕೊತ್ತಾದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯವನ್ನು ಹಗಲು-ರಾತ್ರಿ ಆಯೋಜಿಸಲು ಗಂಗೂಲಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಹಾಗಾದಲ್ಲಿ ಭಾರತ ಆಡುವ ಮೊದಲ ಹಗಲು-ರಾತ್ರಿ ಟೆಸ್ಟ್ ಪಂದ್ಯ ಇದಾಗಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments