Webdunia - Bharat's app for daily news and videos

Install App

ಲೋಕಸಭೆ ಚುನಾವಣೆ : ಎಪ್ರಿಲ್ 2 ರಂದು ನಾಮಪತ್ರ ಸಲ್ಲಿಸಲಿರುವ ಸೋನಿಯಾ

Webdunia
ಶುಕ್ರವಾರ, 21 ಮಾರ್ಚ್ 2014 (17:16 IST)
PTI
ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ರಾಷ್ಟ್ರಾದ್ಯಂತ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಭರದಿಂದ ಸಾಗಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಎಪ್ರಿಲ್ 2 ರಂದು ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅವರ ಪಕ್ಷದ ಮೂಲಗಳು ತಿಳಿಸಿವೆ.

ಗಾಂಧಿ ಎಪ್ರಿಲ್ 2ರಂದು ನಾಮಪತ್ರಕ್ಕೆ ಸಹಿ ಹಾಕಲಿದ್ದಾರೆ ಎಂದು ಅವರ ಪ್ರತಿನಿಧಿ ಕಿಶೋರಿ ಲಾಲ್ ಶರ್ಮಾ ಗುರುವಾರ ಹೇಳಿದ್ದಾರೆ.

ಅಭಿವೃದ್ಧಿಯ ಕಾಳಜಿ ಇಟ್ಟುಕೊಂಡು ಅವರು ಕ್ಷೇತ್ರದಿಂದ ಪುನರಾಯ್ಕೆಯಾಗಲು ಬಯಸುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ ಪ್ರದೇಶದ ಅಭಿವೃದ್ಧಿಗೆ ದೊಡ್ಡ ದೊಡ್ಡ ಯೋಜನೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಶರ್ಮಾ ತಿಳಿಸಿದ್ದಾರೆ.

ರಾಯ್ ಬರೇಲಿ ಕಾಂಗ್ರೆಸ್ಸಿನ ಭದ್ರಕೋಟೆಯಾಗಿದ್ದು ಸತತವಾಗಿ 3 ಬಾರಿ ಸೋನಿಯಾ ಇಲ್ಲಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಅವರು ಹಾಲಿ ಅದೇ ಕ್ಷೇತ್ರದ ಸಂಸದರಾಗಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments