Webdunia - Bharat's app for daily news and videos

Install App

ತಮಿಳು ತಂಬಿಗಳನ್ನು ರಂಜಿಸಲು ಬರುತ್ತಿದ್ದಾರೈ ಶ್ರೀದೇವಿ

Webdunia
ಶನಿವಾರ, 19 ಏಪ್ರಿಲ್ 2014 (09:58 IST)
PR
ಕೇವಲ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಾತ್ರವಲ್ಲ ಬಾಲಿವುಡ್ ನಲ್ಲೂ ಸಹ ತನ್ನ ಪ್ರತಿಭೆ ತೋರಿ ಅನೇಕ ದಶಕಗಳ ಕಾಲ ತನಗೊಂದು ಸ್ಥಾನ ಪಡೆದ ನಟಿ ಶ್ರೀದೇವಿ. ಆ ಬಳಿಕ ನಿರ್ಮಾಪಕ ಬೋನಿ ಕಪೂರ್ ಅವರ ಜೊತೆ ಮದುವೆ ಆಗಿ ಎರಡು ಮಕ್ಕಳ ತಾಯಿ ಆಗಿ ಚಿತ್ರದಲ್ಲಿ ನಟಿಸುವುದಕ್ಕೆ ಬೈ ಹೇಳಿದ್ದರು ಶ್ರೀ. ನಟಿಸಲಿ ಬಿಡಲಿ ಆಕೆ ಬಗ್ಗೆ ಅಭಿಮಾನಿಗಳಿಗೆ ಕ್ರೇಜ್ ಇದ್ದೇ ಇದೆ.

ಅದಕ್ಕೆ ತಕ್ಕ ಉದಾಹಾರಣೆ 2012ರಲ್ಲಿ ಬಿಡುಗಡೆ ಆದ ಇಂಗ್ಲೀಷ್ ವಿಂಗ್ಲೀಷ್ ಚಿತ್ರ. ಅದಾದ ಬಳಿಕ ಆಕೆ ಚಿತ್ರಗಳಲ್ಲಿ ನಟಿಸಲು ಹೋಗಲೇ ಇಲ್ಲ, ಆದರೂ ಶ್ರೀದೇವಿ ಮತ್ತೆ ನಟಿಸುತ್ತಿದ್ದಾಳೆ ಎನ್ನುವ ಸುದ್ದಿ ಜಾರಿಯಲ್ಲಿ ಇದ್ದೆ ಇತ್ತು. ಈಗ ಬಂದಿರುವ ಸುದ್ದಿ ಪ್ರಕಾರ ಶ್ರೀ ತಮಿಳು ಚಿತ್ರದಲ್ಲಿ ತನ್ನ ಪ್ರತಿಭೆ ತೋರಲು ಸಿದ್ಧ ಆಗಿದ್ದಾರೆ. ಕಾಲಿವುಡ್ ಸೂಪರ್ ಸ್ಟಾರ್ ವಿಜಯ್ ಅವರ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಶ್ರೀದೇವಿ.

ಬಾಲಿವುಡ್ ಕಡೆಗೆ ಹೋರಾಟ ಬಳಿಕ ದಕ್ಷಿಣ ಭಾರತದ ಚಿತ್ರಗಳಲ್ಲಿ ನಟಿಸುವ ಗೋಜಿಗೆ ಹೋಗಿರಲಿಲ್ಲ .. ಆದರೆ ಸಿನಿಮಾರಂಗಕ್ಕೆ ರೀ ಎಂಟ್ರಿ ಆಗುತ್ತಿರುವ ಈ ಚೆಲುವೆ ತಮಿಳು ಚಿತ್ರದ ಮುಖಾಂತರ ಮತ್ತೆ ದಕ್ಷಿಣ ಭಾರತದ ಪ್ರೇಕ್ಷಕರ ಮನರಂಜಿಸಲು ಸಿದ್ಧ ಆಗುತ್ತಿದ್ದಾರೆ ಎನ್ನುವುದೇ ಸದ್ಯದ ಸುದ್ದಿ. ಆದರೆ ಅಧಿಕೃತವಾಗಿ ಎಲ್ಲ ಕೆಲಸಗಳು ನಡೆದಿಲ್ಲ.. ಹಾಗಂತ ಸುದ್ದಿ ಹರಡಿದೆ.. ಆದರೂ ಇದು ನಿಜ ಅನ್ನುತ್ತಿದೆ ಮತ್ತೊಂದು ಮೂಲಗಳು.. ಏನೇ ಆದರು ಆಕೆ ಸಿನಿಮಾದಲ್ಲಿ ಮಾಡ್ತಾರೆ ಅನ್ನುವ ಸುದ್ದಿಯೇ ಶ್ರೀ ಅಭಿಮಾನಿಗಳಿಗೆ ಖುಷಿ ತಂದಿದೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments