Webdunia - Bharat's app for daily news and videos

Install App

ಪ್ರೀತಿ ಗೀತಿ ಇತ್ಯಾದಿ ಬಿಡುಗಡೆಯ ಹಾದಿಯಲ್ಲಿದೆ ...

Webdunia
ಬುಧವಾರ, 9 ಏಪ್ರಿಲ್ 2014 (09:26 IST)
'
PR
ಪ್ರೀತಿ ಗೀತಿ ಇತ್ಯಾದಿ' ಕನ್ನಡದ ಯಶಸ್ವಿ ನಿರ್ದೇಶಕ ಪವನ್ ವಡೆಯರ್ ನಟಿಸಿರುವ ಚಿತ್ರವಾಗಿದೆ. ಇದನ್ನು ನಿರ್ಮಿಸುತ್ತಿರುವವರು ವಿಜಯಕುಮಾರ್ . ಚಿತ್ರದ ನಿರ್ದೇಶನವನ್ನು ಮಾಡಿದವರು ನಿರ್ದೇಶಕ ವೀರೇಂದ್ರ . ಇವರು ಯೋಗರಾಜ್ ಭಟ್ಟರ ಶಿಷ್ಯ ಸಮೂಹದಲ್ಲಿ ಒಬ್ಬರಾಗಿದ್ದಾರೆ.

ಮುಖ್ಯವಾಗಿ ಈ ಚಿತ್ರ ನಾಯಕ ಪವನ್ ಸಹ ಯೋಗರಾಜ್ ಭಟ್ಟರ ಗರಡಿಯಲ್ಲಿ ಮಿಂದೆದ್ದವರೇ ! ಈಗ ಈ ಚಿತ್ರದ ನಿರ್ದೇಶನ ಭಾಗ ಮುಕ್ತಾಯ ಗೊಂಡಿದೆ. ಗೋವಿಂದಾಯ ನಮಃ ಮತ್ತು ಗೂಗ್ಲಿಯಂತ ಶತದಿನಗಳ ಚಿತ್ರ ನೀಡಿರುವ ಪವನ್ ವಡೆಯರ್ ಅವರ ನಟನೆಯ ಮೊದಲ ಚಿತ್ರ ಇದು.
ಪವನ್ ವಡೆಯರ್ ಅವರು ಈ ಸಿನೆಮಾದಲ್ಲಿ ಬಾರ್ ಒಂದರಲ್ಲಿ ಉದ್ಯೋಗಿ ಆಗಿ ಅಭಿನಯಿಸುತ್ತಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments