ಮತ್ತೆ ಬಂದ ಗಣೇಶ- ಸಿದ್ಧತೆ

Webdunia
ಗುರುವಾರ, 2 ಆಗಸ್ಟ್ 2007 (16:25 IST)
ನಿರ್ದೇಶಕ ಫಣಿರಾಮಚಂದ್ರ ಅವರ ಹೊಸ ಚಿತ್ರ'ಮತ್ತೆ ಬಂದ ಗಣೇಶ' ಚಿತ್ರದ ಚಿತ್ರೀಕರಣ ಸೆಪ್ಟೆಂಬರ್‌ನಲ್ಲಿ ಆರಂಭಗೊಳ್ಳಲಿದ್ದು, ಇದರ ಪೂರ್ವಸಿದ್ಧತೆಗಳು ಭರದಿಂದ ಸಾಗಿವೆ.

ಫಣಿಯವರು ಈಗಾಗಲೇ ಗಣೇಶ ಹೆಸರಿನ ಅನೇಕ ಚಿತ್ರಗಳನ್ನು ನಿರ್ಮಿಸಿ ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಆದರೆ ಇದೊಂದು ವಿಭಿನ್ನ ಚಿತ್ರ ಎಂಬುದು ಗಾಂಧಿನಗರದಿಂದ ಲಭಿಸಿದ ಮಾಹಿತಿ.

ಹೊಸ ಚಿತ್ರದಲ್ಲಿ ವಿಜಯರಾಘವೇಂದ್ರ ಮುಖ್ಯಪಾತ್ರ ನಿರ್ವಹಿಸಲಿದ್ದಾರೆ. ಇತರ ತಾರಾಗಣವೆಂದರೆ ವಿಶಾಲ್ ಹೆಗ್ಡೆ, ನೀತು, ಕೋಮಲ್ ಕುಮಾರ್, ಶರಣ್ ಮುಂತಾದವರಾಗಿದ್ದಾರೆ.

ಸೆಪ್ಟೆಂಬರ್ ಎರಡನೇ ವಾರದಲ್ಲಿ ಚಿತ್ರೀಕರಣ ಆರಂಭವಾಗುವ ಗಣೇಶ.. ಚಿತ್ರಕ್ಕಾಗಿ ಹಂಸಲೇಖ ಸಂಗೀತ ನೀಡಲಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ವಿರುದ್ಧ ನನಗೆ ಧ್ವೇಷವಿಲ್ಲ, ಚಿನ್ನಯ್ಯನ ಅಪ್ಪಿಕೊಳ್ಳುತ್ತೇನೆ ಎಂದಿದ್ದು ನಿಜ: ಪ್ರಕಾಶ್ ರಾಜ್

ಧರ್ಮಸ್ಥಳ ಪ್ರಕರಣದ ಬಗ್ಗೆ ಮಾತನಾಡೋಣ, ಮಾರಿಕೊಂಡ ಮಾಧ್ಯಮಗಳಿಗೆ ಸ್ವಾಗತ ಎಂದ ಪ್ರಕಾಶ್ ರಾಜ್

ಬಾಸ್ ಸಿನಿಮಾ ಬಿಡುಗಡೆಗೆ ದಿನಗಣನೆ ಆಗುತ್ತಿರುವಾಗಲೇ ಮತ್ತೇ ಸಂಕಷ್ಟ, ಕೋರ್ಟ್ ಮೆಟ್ಟಿಲೇರಿದ ದರ್ಶನ್ ಕುಟುಂಬ

ಕಲ್ಕಿಯಿಂದ ಹೊರನಡೆದ ದೀಪಿಕಾ ಸ್ಥಾನಕ್ಕೆ ಜೀವ ತುಂಬಲಿದ್ದಾರೆ, ಸೌತ್‌ ಇಂಡಿಯಾ ಬ್ಯೂಟಿ

ವಿವಾದ ನಡುವೆಯೂ ದುಬಾರಿ ಕಾರಿನ ಒಡೆಯನಾದ ನಟ ರಣವೀರ್ ಸಿಂಗ್

Show comments