Webdunia - Bharat's app for daily news and videos

Install App

ಕೂದಲಿನ ಆರೋಗ್ಯ ಕಾಪಾಡಲು ಪಪ್ಪಾಯಿ ಬೀಜಕ್ಕೆ ಇದನ್ನು ಮಿಕ್ಸ್ ಮಾಡಿ ಹಚ್ಚಿ

Webdunia
ಶನಿವಾರ, 23 ಜನವರಿ 2021 (08:09 IST)
ಬೆಂಗಳೂರು : ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಚರ್ಮ ಹಾಗೂ ಕೂದಲಿನ ಆರೋಗ್ಯಕ್ಕೂ ತುಂಬಾ ಸಹಕಾರಿ. ಹಾಗೇ ನಾವು ಎಸೆಯುವ ಪಪ್ಪಾಯಿ ಬೀಜ ಕೂಡ ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಹಾಗಾಗಿ ಅದನ್ನು ಬಳಸುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ.

ಮಾಗಿದ ಪಪ್ಪಾಯಿ ಬೀಜಗಳನ್ನು ಮಿಕ್ಸಿಯಲ್ಲಿ  ಹಾಕಿ ಚೆನ್ನಾಗಿ ರುಬ್ಬಿ ಬಳಿಕ ಅದಕ್ಕೆ ನಿಂಬೆ ರಸವನ್ನು ಮಿಕ್ಸ್ ಮಾಡಿ ಒದ್ದೆ ಮಾಢಿದ ಕೂದಲಿಗೆ ಹಚ್ಚಿ 15 ನಿಮಿಷಗಳ ಕಾಲ ಮಸಾಜ್ ಮಾಡಿ 45 ನಿಮಿಷ ಬಿಟ್ಟು ವಾಶ್ ಮಾಡಿ.  ಇದನ್ನು ವಾರಕ್ಕೊಮ್ಮೆ ಮಾಡಿ. ಇದರಿಂದ ತಲೆಹೊಟ್ಟು, ಬ್ಯಾಕ್ಟೀರಿಯಾ ಇನ್ ಫೆಕ್ಷನ್ ಗಳು ನಿವಾರಣೆಯಾಗಿ ಕೂದಲು ಆರೋಗ್ಯಕರವಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments