Webdunia - Bharat's app for daily news and videos

Install App

ತಲೆಹೊಟ್ಟಿನ ಸಮಸ್ಯೆ ನಿವಾರಣೆಯಾಗಲು ಈ ಎರಡು ಎಣ್ಣೆಯನ್ನು ಮಿಕ್ಸ್ ಮಾಡಿ ಹಚ್ಚಿ

Webdunia
ಮಂಗಳವಾರ, 14 ಜನವರಿ 2020 (06:35 IST)
ಬೆಂಗಳೂರು : ಕೆಲವರಿಗೆ ತಲೆಹೊಟ್ಟಿನ ಸಮಸ್ಯೆ ಇರುತ್ತದೆ. ಇದರಿಂದ ಕೂದಲು ಉದುರುವ ಸಮಸ್ಯೆ ಕೂಡ ಎದುರಾಗುತ್ತದೆ. ಅಂತವರು ಈ ಸಮಸ್ಯೆ ನಿವಾರಣೆಯಾಗಲು ಈ ಎರಡು ಎಣ್ಣೆಯನ್ನು ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ.



ಸ್ವಲ್ಪ ಕೊಬ್ಬರಿ ಎಣ್ಣೆ ತೆಗೆದುಕೊಂಡು ಅದಕ್ಕೆ ಸ್ವಲ್ಪ ಕಹಿಬೇವಿನ ಎಣ್ಣೆಯನ್ನು ಮಿಕ್ಸ್ ಮಾಡಿ ಕೂದಲಿಗೆ ಮಸಾಜ್ ಮಾಡಿ. ಬಳಿಕ ½ ಗಂಟೆ ಬಿಟ್ಟು ಸ್ನಾನ ಮಾಡಿ. ಹೀಗೆ ಮಾಡುವುದರಿಂದ ತಲೆಹೊಟ್ಟಿನ ಸಮಸ್ಯೆ ನಿವಾರಣೆಯಾಗುವುದರ ಜೊತೆಗೆ ತಲೆಯಲ್ಲಿ ಹೇನುಗಳ ಸಮಸ್ಯೆ ಇದ್ದರೂ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಸನ್ ಬರ್ನ್ ತಡೆಯಲು ಈ ಯೋಗ ಪೋಸ್ ಟ್ರೈ ಮಾಡಿ

ಮುಂದಿನ ಸುದ್ದಿ
Show comments