Webdunia - Bharat's app for daily news and videos

Install App

ದಿಂಬಿನೊಂದಿಗೆ ಹೀಗೆ ಮಾಡುವುದು ಹಸ್ತಮೈಥುನವಾಗುತ್ತದೆಯೇ?

Webdunia
ಗುರುವಾರ, 20 ಫೆಬ್ರವರಿ 2020 (06:37 IST)
ಬೆಂಗಳೂರು : ಪ್ರಶ್ನೆ : ನಾನು 22 ವರ್ಷದ ಮಹಿಳೆ. ಹಾಸಿಗೆಯಲ್ಲಿ ನನ್ನ ದಿಂಬಿನೊಂದಿಗೆ ಆಟವಾಡುವುದನ್ನು ನಾನು ಯಾವಾಗಲೂ ಆನಂದಿಸುತ್ತಿದ್ದೇನೆ. ಇತ್ತೀಚೆಗೆ ಸ್ನೇಹಿತರೊಬ್ಬರು ನಾನು ಈ ರೀತಿ ಮಾಡುವುದು ಹಸ್ತಮೈಥುನ ಮಾಡಿಕೊಳ್ಳುವ ಮಾರ್ಗವಾಗಿದೆ ಎಂದು ಹೇಳುತ್ತಿದ್ದಾರೆ. ಇದು ನಿಜನಾ? ಇದು ಸುರಕ್ಷಿತವೇ?


ಉತ್ತರ :  ಜನರು ತಮ್ಮ ಲೈಂಗಿಕ ಪ್ರಚೋದನೆಗಳನ್ನು ಪೂರೈಸಲು ಹಲವು ಮಾರ್ಗಗಳನ್ನು ಕಂಡುಕೊಳ್ಳುತ್ತಾರೆ. ನಿಮ್ಮ ಲೈಂಗಿಕ ಅಂಗಗಳ ವಿರುದ್ಧ ದಿಂಬು ಉಜ್ಜುವ ಮೂಲಕ ನಿಮ್ಮ ಆಸೆಗಳನ್ನು ಈಡೇರಿಸುವ ಮಾರ್ಗವನ್ನು ನೀವು ಕಂಡುಕೊಂಡಿದ್ದೀರಿ. ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ. ನಿಮ್ಮ ತಂತ್ರವನ್ನು ಸುರಕ್ಷಿತವಾಗಿದೆಯೇ ಎಂಬುದನ್ನು ನೀವೇ ತಿಳಿದುಕೊಳ್ಳಬೇಕು.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ