Webdunia - Bharat's app for daily news and videos

Install App

ಆರೋಗ್ಯಕರ ಅಂಡಾಣು ಬಿಡುಗಡೆಯಾಗಲು ಈ ಮನೆಮದ್ದನ್ನು ಬಳಸಿ

Webdunia
ಮಂಗಳವಾರ, 11 ಫೆಬ್ರವರಿ 2020 (06:18 IST)
ಬೆಂಗಳೂರು : ಮಗುವನ್ನು ಹೊಂದಬೇಕೆಂದು ಬಯಸುವ ಮಹಿಳೆಯರಲ್ಲಿ ಆರೋಗ್ಯಕರ ಅಂಡಾಣು ಬಿಡುಗಡೆಯಾಗಬೇಕು. ಇದರಿಂದ ಹುಟ್ಟುವ ಮಕ್ಕಳು ಆರೋಗ್ಯವಾಗಿ ಹುಟ್ಟುತ್ತಾರೆ. ಈ ಆರೋಗ್ಯಕರ ಅಂಡಾಣು ಬಿಡುಗಡೆಯಾಗಲು ಈ ಮನೆಮದ್ದನ್ನು ಬಳಸಿ.


*ಕಪ್ಪು ಎಳ್ಳು ತೆಗೆದುಕೊಂಡು ಅದಕ್ಕೆ ಬೆಲ್ಲ ಮಿಕ್ಸ್ ಮಾಡಿ ಉಂಡೆ ಮಾಡಿಕೊಂಡು ಪ್ರತಿದಿನ ಬೆಳಿಗ್ಗೆ ಒಂದು ಉಂಡೆಗಳನ್ನು ತಿನ್ನಿ.

* 3 ಚಮಚ ಮೆಂತೆಕಾಳನ್ನು ರಾತ್ರಿ ನೆನೆ ಹಾಕಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 1 ಚಮಚ, ಮಧ್ಯಾಹ್ನ ಊಟಕ್ಕಿಂತ ಮುಂಚೆ 1ಚಮಚ ಹಾಗೂ ರಾತ್ರಿ ಊಟಕ್ಕಿಂತ ಮುಂಚೆ 1ಚಮಚ ತಿನ್ನಬೇಕು.

*ಅಗಸೆ ಬೀಜದ ಪುಡಿಯನ್ನು ಪ್ರತಿದಿನ ಬೆಳಿಗ್ಗೆ 1ಚಮಚ ನೀರಿನಲ್ಲಿ ಮಿಕ್ಸ್ ಮಾಡಿ ಕುಡಿದರೆ ಆರೋಗ್ಯಕರ ಅಂಡಾಣು ಬಿಡುಗಡೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments