Webdunia - Bharat's app for daily news and videos

Install App

ವಿಶ್ವದ ಮೊದಲ ಶ್ರೀಮಂತ ಸ್ಥಾನದಿಂದ 2ನೇ ಸ್ಥಾನಕ್ಕೆ ಇಳಿದ ಅಮೆಜಾನ್ ಸಂಸ್ಥಾಪಕ

Webdunia
ಶನಿವಾರ, 26 ಅಕ್ಟೋಬರ್ 2019 (06:46 IST)
ನ್ಯೂಯಾರ್ಕ್ : 2018ರಲ್ಲಿ ವಿಶ್ವದ ಮೊದಲ ಶ್ರೀಮಂತ ಎಂಬ ಹೆಗ್ಗಳಿಕೆ ಪಡೆದುಕೊಂಡ ಅಮೆಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೂಸ್ ಈ ಬಾರಿ 2ನೇ ಸ್ಥಾನಕ್ಕೆ  ಇಳಿದಿದ್ದಾರೆ.




2019 ರಲ್ಲಿ ಅಮೆಜಾನ್ ಕಂಪೆನಿಯ ನಿವ್ವಳ ಲಾಭಾಂಶ ಕಡಿಯಾಗಿರುವ ಹಿನ್ನಲೆಯಲ್ಲಿ ಜೆಫ್ ಬೆಜೂಸ್ ಅವರ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ ಆಗಿದ್ದು, ಆದ ಕಾರಣ ಅವರು  ವಿಶ್ವದ ಮೊದಲ ಶ್ರೀಮಂತ ಸ್ಥಾನದಿಂದ 2ನೇ ಸ್ಥಾನಕ್ಕೆ  ಇಳಿದಿದ್ದಾರೆ.

,
24 ವರ್ಷಗಳ ಕಾಲ ವಿಶ್ವದ ಮೊದಲ ಶ್ರೀಮಂತ ವ್ಯಕ್ತಿ ಎನಿಸಿಕೊಂಡ ಮೈಕ್ರೋಸಾಫ್ಟ್  ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಈ ಬಾರಿ 105.7 ಬಿಲಿಯನ್ ಡಾಲರ್  ಆಸ್ತಿಯನ್ನು ಹೊಂದುವುದರ ಮೂಲಕ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments