Webdunia - Bharat's app for daily news and videos

Install App

ಮರು ಬಿಡುಗಡೆಯಾದ ಲವ್ ಮಾಕ್ ಟೈಲ್ ಗೆ ಜನರ ಪ್ರತಿಕ್ರಿಯೆ ನೀಡಿ ಖುಷಿಯಾದ ಡಾರ್ಲಿಂಗ್ ಕೃಷ್ಣ

Webdunia
ಶನಿವಾರ, 17 ಅಕ್ಟೋಬರ್ 2020 (10:38 IST)
ಬೆಂಗಳೂರು: ಲಾಕ್ ಡೌನ್ ಬಳಿಕ ಚಿತ್ರಮಂದಿರ ತೆರೆದ ಬೆನ್ನಲ್ಲೇ ಲವ್ ಮಾಕ್ ಟೈಲ್ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗಿದೆ. ಮರು ಬಿಡುಗಡೆಯಾದ ಬಳಿಕ ಜನರ ಪ್ರತಿಕ್ರಿಯೆ ನೋಡಿ ನಿರ್ದೇಶಕ, ನಟ ಡಾರ್ಲಿಂಗ್ ಕೃಷ್ಣ ಖುಷಿಯಾಗಿದ್ದಾರೆ.


ಮೈಸೂರಿನ ಚಿತ್ರಮಂದಿರವೊಂದರಲ್ಲಿ ಶೇ. 50 ರಷ್ಟು ಪ್ರೇಕ್ಷಕರಿಗೆ ಅವಕಾಶ ಮಾಡಿಕೊಟ್ಟರೂ ಶೇ. 90 ರಷ್ಟು ಸಿನಿಮಾ ಹಾಲ್ ಭರ್ತಿಯಾಗಿತ್ತು. ಇದು ಕೃಷ್ಣ ಮೊಗದಲ್ಲಿ ನಗೆ ಮೂಡಿಸಿದೆ. ಇನ್ನು, ಲವ್ ಮಾಕ್ ಟೈಲ್ ಸಿನಿಮಾದ ಎರಡನೇ ಭಾಗಕ್ಕೆ ಸಿದ್ಧತೆ ನಡೆಸಿರುವ ಕೃಷ್ಣ ಮಲಯಾಳಿ ಬೆಡಗಿ ರಚೆಲ್ ಡೇವಿಡ್ ರನ್ನು ನಾಯಕಿಯಾಗಿ ಘೋಷಣೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments