Webdunia - Bharat's app for daily news and videos

Install App

ಪ್ರಭಾಸ್ ಸಿನಿಮಾದಲ್ಲಿ ನಟಿಸಲು ನಿರ್ಮಾಪಕರು ನೀಡಿದ ಅಡ್ವಾನ್ಸ್ ವಾಪಾಸು ಮಾಡಿದ ದೀಪಿಕಾ

Webdunia
ಶನಿವಾರ, 5 ಸೆಪ್ಟಂಬರ್ 2020 (10:08 IST)
ಹೈದರಾಬಾದ್ : ಪ್ರಭಾಸ್ ಅವರ 21ನೇ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಿರ್ಮಾಪಕರು ನೀಡಿದ ಮುಂಗಡ ಸಂಭಾವನೆಯನ್ನ ಹಿಂದಿರುಗಿಸಿದ್ದಾರಂತೆ.

ಹೌದು,  ಪ್ರಭಾಸ್ ಅವರ 21ನೇ ಸಿನಿಮಾವನ್ನು ಅಶ್ವಿನ್ ದತ್ ನಿರ್ಮಾಣ ಮಾಡುತ್ತಿದ್ದು, ಇದರಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಾಯಕಿಯಾಗಿ ನಟಿಸುತ್ತಿರುವ ವಿಚಾರ ಈಗಾಗಲೇ ಎಲ್ಲರಿಗೂ ತಿಳಿದಿದೆ. ಆದಕಾರಣ ನಿರ್ಮಾಪಕ ಅಶ್ವಿನ್ ದತ್ ಅವರು  ನಟಿ ದೀಪಿಕಾರನ್ನು ಭೇಟಿ ಮಾಡಿ ಅಡ್ವಾನ್ಸ್ ನೀಡಿದ್ದಾರೆ. ಆದರೆ ಅದನ್ನು ದೀಪಿಕಾ ಹಿಂದಿರುಗಿಸಿದ್ದಾರಂತೆ.

ಅಂದಮಾತ್ರಕ್ಕೆ ಅವರು ಸಿನಿಮಾದಿಂದ ಹೊರಬಂದಿದ್ದಾರೆ ಎಂದು ಅಭಿಮಾನಿಗಳಿ ಬೇಸರ ಪಡುವ ಅಗತ್ಯವಿಲ್ಲ.  ಲಾಕ್ ಡೌನ್ ನಿಂದಾಗಿ ನಿರ್ಮಾಪಕರ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿರುವಾಗ ಹಣ ಪಡೆಯುವುದು ಸರಿಯಲ್ಲ ಎಂಬುವುದು ದೀಪಿಕಾ  ನಿರ್ಧಾರವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments