Webdunia - Bharat's app for daily news and videos

Install App

ಭಜರಂಗಿ 2 ನಲ್ಲಿ ಶಿವರಾಜ್ ಕುಮಾರ್ ಭೀಭತ್ಸ ರೂಪ

Webdunia
ಮಂಗಳವಾರ, 14 ಜನವರಿ 2020 (17:55 IST)
ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಮೊದಲ ದೃಶ್ಯ ನೋಡಿದ ಪ್ರೇಕ್ಷಕರು ಅಬ್ಬಬ್ಬಾ ಎನ್ನುತ್ತಿದ್ದಾರೆ.


ಫಸ್ಟ್ ಲುಕ್ ನಲ್ಲಿ ಶಿವಣ್ಣ ಲುಕ್ ಅಷ್ಟು ಭೀಭತ್ಸವಾಗಿದೆ. ಎ ಹರ್ಷ ನಿರ್ದೇಶನದ ಭಜರಂಗಿ 2 ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು.

ಜಯಣ್ಣ-ಭೋಗೇಂದ್ರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಸಿನಿಮಾದ ಕತೆಯೇ ವಿಶಿಷ್ಟವಾಗಿದೆ ಎಂದು ಈ ಪೋಸ್ಟರ್ ನೋಡಿಯೇ ಹೇಳಬಹುದು. ಪೋಸ್ಟರ್ ನೋಡಿರುವ ಪ್ರೇಕ್ಷಕರು ಇದು ಅದ್ಭುತ ಮತ್ತು ಕುತೂಹಲಕಾರಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments