Webdunia - Bharat's app for daily news and videos

Install App

ಮತ್ತೆ ಅರ್ಜುನ್ ಜನ್ಯಾ ಎಣ್ಣೆ ಸಾಂಗ್, ಈ ಬಾರಿ ಗಾಯಕಿ ಮಂಗ್ಲಿ ಸಾಥ್

Webdunia
ಶುಕ್ರವಾರ, 30 ಜುಲೈ 2021 (09:10 IST)
ಬೆಂಗಳೂರು: ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯಾ ‘ಎಣ್ಣೆ’ ಹಾಡುಗಳಿಗೆ ಬಲು ಫೇಮಸ್. ಇದೀಗ ನಿರ್ದೇಶಕ ಪ್ರೇಮ್ ಅವರ ‘ಏಕ್ ಲವ್ ಯಾ’ ಸಿನಿಮಾದಲ್ಲಿ ಎಣ್ಣೆ ಹಾಡೊಂದನ್ನು ಮಾಡಿದ್ದಾರೆ.
 


ರಕ್ಷಿತಾ ಪ್ರೇಮ್ ನಿರ್ಮಾಪಕಿಯಾಗಿರುವ ಅವರ ಸಹೋದರ ನಾಯಕರಾಗಿರುವ ಏಕ್ ಲವ್ ಯಾ ಸಿನಿಮಾದಲ್ಲಿ ಎಣ್ಣೆ ಥೀಮ್ ಸಾಂಗ್ ಒಂದನ್ನು ಮಾಡಲಾಗಿದ್ದು, ಇದಕ್ಕೆ ಖ್ಯಾತ ಗಾಯಕಿ ಮಂಗ್ಲಿ ಧ‍್ವನಿ ನೀಡಿದ್ದಾರೆ.

ಈ ಹಾಡಿನ ಧ್ವನಿ ಮುದ್ರಣ ನಡೆದಿದ್ದು, ಸದ್ಯದಲ್ಲೇ ರಿಲೀಸ್ ಆಗಲಿದೆ. ಈಗಾಗಲೇ ಅರ್ಜುನ್ ಜನ್ಯಾ ಸಂಗೀತ ಸಂಯೋಜನೆಯಲ್ಲಿ ರಾಬರ್ಟ್ ಸಿನಿಮಾದ ಕಣ್ಣು ಹೊಡೆಯಾಕೆ ಹಾಡಿನ ತೆಲುಗು ವರ್ಷನ್ ಹಾಡು ಹಾಡಿ ಮಂಗ್ಳಿ ಜನಪ್ರಿಯರಾಗಿದ್ದಾರೆ. ಈಗ ಮತ್ತೆ ಜನ್ಯಾ ಸಂಗೀತ ಸಂಯೋಜನೆಯಲ್ಲಿ ಮಂಗ್ಲಿ ಹಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments