Webdunia - Bharat's app for daily news and videos

Install App

‘ಸುರೈ ಪೊಟ್ರು’ ಚಿತ್ರದ ಈ ವಿಚಾರಕ್ಕೆ ಸಂತಸಗೊಂಡ ಸೂರ್ಯನ ಅಭಿಮಾನಿಗಳು

Webdunia
ಶನಿವಾರ, 21 ನವೆಂಬರ್ 2020 (13:19 IST)
ಚೆನ್ನೈ : ಸುಧಾ ಕೊಂಗರಾ ನಿರ್ದೇಶನದ ಸೂರ್ಯ ಅಭಿನಯದ ‘ಸುರೈ ಪೊಟ್ರು’ ಸಿನಿಮಾ ನವೆಂಬರ್ 12ರಂದು ಒಟಿಟಿಯಲ್ಲಿ ಬಿಡುಗಡೆಯಾಗಿದೆ.

ಒಟಿಟಿಯಲ್ಲಿ  ನೋಡಿದ ಪ್ರೇಕ್ಷಕರು ಚಿತ್ರದ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಹಾಗೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದರೆ ಚಿತ್ರದ ಸಂಗ್ರಹ ಅತಿ ಹೆಚ್ಚಾಗುತ್ತಿತ್ತು ಎಂದು ಅಭಿಮಾನಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಈ ಮಧ್ಯೆ ಇದೀಗ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಬಂದಿದೆ.

ಅದೇನೆಂದರೆ ರಾಟ್ ಕ್ಲಿಫ್ ಐಎಂಡಿಬಿ ರೇಟಿಂಗ್ 8.7ರಷ್ಟಿದೆ. ಪ್ರಸ್ತುತ ಸೂರ್ಯ ಅವರ ‘ಸುರೈ ಪೊಟ್ರು’ ಚಿತ್ರ ದಾಖಲೆಯನ್ನು ಮುರಿದು ಅತಿ ಹೆಚ್ಚು ಅಂಕ ಗಳಿಸಿ ಪ್ರಥಮ ಸ್ಥಾನದಲ್ಲಿದೆ. ಇದು ಅಭಿಮಾನಿಗಳ ಸಂತಸಕ್ಕೆ  ಕಾರಣವಾಗಿದ್ದು, ಅದಕ್ಕಾಗಿ ಉತ್ಸವ ಆಚರಿಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments