Select Your Language

Notifications

webdunia
webdunia
webdunia
webdunia

ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ

ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ
, ಸೋಮವಾರ, 17 ಫೆಬ್ರವರಿ 2014 (17:21 IST)
PR
PR
ವದೆಹಲಿ: ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ಆರಂಭವಾಗಿದ್ದು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮುಂತಾದವರು ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೀತಿದೆ. ಈ ಸಂದರ್ಭದಲ್ಲಿ ರಾಜ್ಯದ ಲೋಕಸಭೆ ಅಭ್ಯರ್ಥಿಗಳ ಆಯ್ಕೆಯನ್ನು ಕೂಡ ಮಾಡಲಾಗುತ್ತದೆ. ಸಭೆಗೆ ತೆರಳುವ ಮುನ್ನ ಮಾತನಾಡುವ ಸಿದ್ದರಾಮಯ್ಯ ದೆಹಲಿಯಲ್ಲಿ ಎಲೆಕ್ಷನ್ ಕಮಿಟಿ ಮೀಟಿಂಗ್ ಇದೆ ಎಂದು ತಿಳಿಸಿದರು.

ಚರ್ಚೆ ಮಾಡಿದ ಅಂತಿಮಗೊಳಿಸುವ ಸಾಧ್ಯತೆ ಕೂಡ ಇದೆ. ಆದರೆ ಪ್ರಕಟಣೆ ಯಾವಾಗ ಎಂದು ಹೇಳಲಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹೇಳಿದರು.

Share this Story:

Follow Webdunia kannada