Webdunia - Bharat's app for daily news and videos

Install App

ಇವರಿಗಾಗಿ ಇಂದಿನಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಸೇವೆ ಆರಂಭ

Webdunia
ಗುರುವಾರ, 26 ಮಾರ್ಚ್ 2020 (10:33 IST)
ಬೆಂಗಳೂರು : ಇಂದಿನಿಂದ ಬೆಂಗಳೂರಿನಲ್ಲಿ ಮೆಜೆಸ್ಟಿಕ್ ನಿಂದ ಬಿಎಂಟಿಸಿ ಬಸ್ ಸೇವೆ ಆರಂಭಿಸಲಾಗಿದೆ.

ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಇಡೀ ಭಾರತವನ್ನು ಲಾಕ್ ಔಟ್ ಮಾಡಲಾಗಿತ್ತು. 21 ದಿನಗಳ ಕಾಲ ಯಾವುದೇ ಅಂಗಡಿ-ಮುಂಗಟ್ಟು ಬಂದ್ ಮಾಡಲಾಗಿದ್ದು,  ಬಸ್, ರೈಲು, ವಿಮಾನ ಸಂಚಾರ ರದ್ದುಮಾಡಲಾಗಿತ್ತು.

 

ಆದರೆ ಇಂದಿನಿಂದ ಬಿಎಂಟಿಸಿ 180 ಬಸ್ ಗಳನ್ನು ಓಡಿಸಲು ತೀರ್ಮಾನಿಸಲಾಗಿದೆ. ಅಗತ್ಯ ಸೇವೆಯಡಿ ಕಾರ್ಯನಿರ್ವಹಿಸುತ್ತಿರುವವರಿಗೆ ಮಾತ್ರ ಈ ಬಸ್ ವ್ಯವಸ್ಥೆ ಮಾಡಲಾಗಿದೆ. ಆದರೆ ಬಸ್ ಓಡಾಡುತ್ತಿದ್ದರೂ ಸಾರ್ವಜನಿಕರು ಬಸ್ ಹತ್ತುವಂತಿಲ್ಲ ಎಂದು ತಿಳಿಸಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments