Webdunia - Bharat's app for daily news and videos

Install App

ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ

Webdunia
ಶನಿವಾರ, 28 ನವೆಂಬರ್ 2020 (11:42 IST)
ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ ಹಿನ್ನಲೆಯಲ್ಲಿ ಅವರ  ವಿರುದ್ಧ ಪ್ರಕರಣ ದಾಖಲಾಗಿದೆ.

ಶುಕ್ರವಾರ ರಾತ್ರಿ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಂತೋಷ್ ಅವರನ್ನು ಕೂಡಲೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಸದ್ಯ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜಕೀಯ ಒತ್ತಡದಿಂದ ಸಂತೋಷ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಅವರ ಪತ್ನಿ ಆರೋಪಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ಹಿನ್ನಲೆಯಲ್ಲಿ ಸಂತೋಷ್ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments