Webdunia - Bharat's app for daily news and videos

Install App

ಬಿಜೆಪಿ ಪರ ಸ್ಯಾಂಡಲ್ ವುಡ್ ನಟಿ ರಾಗಿಣಿ ಪ್ರಚಾರ; ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದೇನು?

Webdunia
ಗುರುವಾರ, 10 ಸೆಪ್ಟಂಬರ್ 2020 (12:56 IST)
ಬೆಂಗಳೂರು : ಬಿಜೆಪಿ ಪರ ಸ್ಯಾಂಡಲ್ ವುಡ್ ನಟಿ ರಾಗಿಣಿ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣದಲ್ಲಿ ರಾಗಿಣಿ ಸಿಲುಕಿಹಾಕಿಕೊಂಡಿದ್ದರಿಂದ ಇದೀಗ ಪ್ರತಿಪಕ್ಷದವರು ರಾಗಿಣಿ ಬಿಜೆಪಿ ಸದಸ್ಯ ಎಂದು ಬೊಟ್ಟು ಮಾಡಿ ತೋರಿಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ನಟಿ ಅಂತ ರಾಗಿಣೆ ಪ್ರಚಾರಕ್ಕೆ ಕರೆತಂದಿದ್ವಿ. ಡ್ರಗ್ಸ್ ಹುಡುಗಿ ಅಂತ ಕರೆ ತಂದಿರಲಿಲ್ಲ. ರಾಗಿಣಿ ಎಲ್ಲರ ಜೊತೆ ಫೋಟೊ ತೆಗೆಸಿರಬಹುದು. ಡಿಕೆಶಿ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ನನ್ನ ಜೊತೆಗೂ ಫೋಟೊ ತೆಗೆಸಿರಬಹುದು ಎಂದು ಆ ಮೂಲಕ ರಾಗಿಣಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments