Webdunia - Bharat's app for daily news and videos

Install App

ಶುಲ್ಕ ರಿಯಾಯಿತಿ ಮಾಡುವಂತೆ ಶಾಲಾ ಆಡಳಿತ ಮಂಡಳಿಗೆ ಮನವಿ ಮಾಡಿದ ಖಾಸಗಿ ಶಾಲೆಗಳ ಒಕ್ಕೂಟ

Webdunia
ಬುಧವಾರ, 6 ಜನವರಿ 2021 (11:54 IST)
ಬೆಂಗಳೂರು :ಶಾಲಾ ಶುಲ್ಕ ರಿಯಾಯಿತಿಗೆ ಖಾಸಗಿ ಶಾಲೆಗಳ ಒಕ್ಕೂಟ ಮುಂದಾಗಿದ್ದು, ಸಂಪೂರ್ಣ ಶುಲ್ಕ ಪಾವತಿಗೆ ಪೋಷಕರಿಗೆ  ಒತ್ತಡ ಹೇರಬೇಡಿ ಎಂದು ಖಾಸಗಿ ಶಾಲೆಗಳಿಗೆ ತಿಳಿಸಿದೆ.

ಈ ವರ್ಷ ಖರ್ಚು ವೆಚ್ಚದ ಆಧಾರದಲ್ಲಿ ಶುಲ್ಕ ನಿಗದಿ ಮಾಡಿ. ಬಲವಂತವಾಗಿ ಶುಲ್ಕ ಪಾವತಿ ಮಾಡಿ ಎನ್ನುವುದು ಸರಿಯಲ್ಲ. ಮೊದಲಿನಂತೆ ಸಂಪೂರ್ಣವಾಗಿ ಶುಲ್ಕ ಪಡೆಯುವುದು ಬೇಡ ಎಂದು ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಸದಸ್ಯ ಶಾಲಾ ಆಡಳಿತ ಮಂಡಳಿಗಳಿಗೆ ಮನವಿ ಮಾಡಿದ್ದಾರೆ.

ಹಾಗೇ ಶಾಲಾ ಶುಲ್ಕ ರಿಯಾಯಿತಿಗೆ ಮುಂದಾಗಿರುವ ಕ್ಯಾಮ್ಸ್ ನಡೆಗೆ ಸಚಿವ ಎಸ್. ಸುರೇಶ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments