Webdunia - Bharat's app for daily news and videos

Install App

ಸ್ಥಳೀಯ ನಗರ ಸಂಸ್ಥೆಗಳಿಗೆ ನಡೆದ ಚುನಾವಣೆ ಮತ್ತು ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟ

Webdunia
ಮಂಗಳವಾರ, 11 ಫೆಬ್ರವರಿ 2020 (10:44 IST)
ಬೆಂಗಳೂರು : 9 ಜಿಲ್ಲೆಗಳ ವಿವಿಧ ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ನಗರ ಸಂಸ್ಥೆಗಳಿಗೆ ನಡೆದ ಸಾರ್ವತ್ರಿಕ ಚುನಾವಣೆ ಮತ್ತು ಉಪಚುನಾವಣೆಯ ಫಲಿತಾಂಶ  ಇಂದು ಪ್ರಕಟವಾಗಲಿದ್ದು, ಈಗಾಗಲೇ ಎಣಿಕೆ ಕಾರ್ಯ ಆರಂಭವಾಗಿದೆ.


ಫೆ.9ರಂದು  4 ನಗರಸಭೆ, 1ಪುರಸಭೆ ಮತ್ತು 1ಪಟ್ಟಣ ಪಂಚಾಯಿತಿ ಸ್ಥಾನಗಳ ಒಟ್ಟು 167 ವಾರ್ಡ್ ಗಳಿಗೆ ಚುನಾವಣೆ ನಡೆದಿದ್ದರೆ, ಮಹಾನಗರ ಪಾಲಿಕೆಯ  1 ವಾರ್ಡ್, ಪಟ್ಟಣ ಪಂಚಾಯತ್ ನ  1 ವಾರ್ಡ್, 1 ಜಿಲ್ಲಾ ಪಂಚಾಯತ್, 7 ತಾಲೂಕು ಪಂಚಾಯತ್, 13 ಗ್ರಾಮ ಪಂಚಾಯತ್ ಸ್ಥಾನಗಳಿಗೆ ಉಪಚುನಾವಣೆ ನಡೆದಿತ್ತು.


ಇದರ ಮತ ಎಣಿಕೆ ಕಾರ್ಯ ಬೆಳಿಗ್ಗೆ 8 ಗಂಟೆಯಿಂದಲೇ ಪ್ರಾರಂಭವಾಗಿದ್ದು, ಇದರ ಫಲಿತಾಂಶ ಇಂದು ಪ್ರಕಟವಾಗಲಿದೆ. ಯಾವ ವಾರ್ಡ್ ಗಳಲ್ಲಿ ಯಾವ ಪಕ್ಷ ಗೆಲುವು ಸಾಧಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments