Webdunia - Bharat's app for daily news and videos

Install App

ಎಗ್ ಪ್ರೈಡ್ ಕರಿ

Webdunia
ಶುಕ್ರವಾರ, 23 ಏಪ್ರಿಲ್ 2010 (20:40 IST)
ಬೇಕಾಗುವ ಸಾಮಾನುಗಳು :

ಜೀರಿಗೆ - ಅರ್ಧ ಚಮಚ
ಬೆಳ್ಳುಳ್ಳಿ - ಸ್ವಲ್ಪ
ಮೊಟ್ಟೆ - 2-3
ಎಣ್ಣೆ - 1 ಚಮಚ
ಉಪ್ಪು - ರುಚಿಗೆ ತಕ್ಕಷ್ಟು
ಕೊತ್ತಂಬರಿ ಸೊಪ್ಪು - ಸ್ವಲ್ಪ
ಗರಂ ಮಸಾಲಾ ಪುಡಿ - ಸ್ವಲ್ಪ
ಕೆಪು ಮೆಣಸಿನ ಪುಡಿ - ಸ್ವಲ್ಪ

ಪಾಕ ವಿಧಾನ:

ಮೊಟ್ಟೆಯನ್ನು ಬೇಯಿಸಿ ಸಣ್ಣ ಸಣ್ಣ ತುಂಡುಗಳನ್ನಾಗಿ ಮಾಡಿ.
ಬಾಣಲೆಯನ್ನು ಎಣ್ಣೆ ಬಿಸಿ ಮಾಡಿ ಇದಕ್ಕೆ ಸಣ್ಣಗೆ ಬಹೆಚ್ಚಿದ ನೀರುಳ್ಳಿ, ಟೊಮ್ಯಾಟೋ, ಬೆಳ್ಳುಳ್ಳಿ ಮತ್ತು ಜೀರಿಗೆ ಹಾಕಿ ಹುರಿಯಿರಿ.ನಂತರ ಇದಕ್ಕೆ ಗರಂ ಮಸಾಲಾ, ಕೆಂಪುಮೆಣಸಿನ ಪುಡಿ ಮತ್ತು ಉಪ್ಪು ಸೇರಿಸಿ ಚೆನ್ನಾಗಿ ಕಲಸಿ.ನಂತರ ಮೊಟ್ಟೆ ಸೇರಿಸಿ ಎರಡು ನಿಮಿಷ ಬೇಯಿಸಿ, ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಸೇರಿಸಿ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments