Webdunia - Bharat's app for daily news and videos

Install App

ಮಟನ್ ಮಖನ್ ಬಿರಿಯಾನಿ

Webdunia
ಶುಕ್ರವಾರ, 28 ಮೇ 2010 (20:39 IST)
ಬೇಕಾಗುವ ಸಾಮಗ್ರಿಗಳು :
ಬಾಸುಮತಿ ಅಕ್ಕಿ 200 ಗ್ರಾಂ
ಶುಂಠಿ ಮತ್ತು ಗಾರ್ಲಿಕ್ ಪೇಸ್ಟ್ ಚಮಚ
1 ಈರುಳ್ಳಿ,2 ಟೊಮೇಟೊ ಎಲಕ್ಕಿ, ಲವಂಗ ಮತ್ತು ದಾಲಚೀನಿ
ಗೋಡಂಬಿ 4 ಗ್ರಾಂ
ತುಪ್ಪ 200 ಗ್ರಾಂ
ಮಟನ್ 150 ಗ್ರಾಂ
ಗರಂ ಮಸಲಾ ಪುಡಿ 3 ಚಮಚ, ಸ್ವಲ್ಪ ಪುದಿನಾ ಎಲೆಗಳು 2 ಲಿಂಬೆ ಹಣ್ಣು

ಮಾಡುವ ವಿಧಾನ : ಬಾಣಲೆಯಲ್ಲಿ ಸ್ವಲ್ಪ ಎಣ್ಣೆ ಹಾಕಿ ಟೊಮೇಟೊ ಮತ್ತು ಈರುಳ್ಳಿಯನ್ನು ಚನ್ನಾಗಿ ಬೇಯಿಸಿಕೊಳ್ಳಿ.
ಮೇಲಿನ ಎಲ್ಲ ಮಸಾಲೆಯನ್ನು ಚನ್ನಾಗಿ ಸೇರಿಸಿಕೊಳ್ಳಿ, ಅದಕ್ಕೆ ಶುಂಠಿ ಮತ್ತು ಗರ್ಲಿಕ್ ಪೇಸ್ಟ್ ಅದಕ್ಕೆ ಸೇರಿಸಿ ಮತ್ತು ಗರಂ ಮಸಾಲ ಮತ್ತು ಖಾರದ ಪುದಿಯನ್ನು ಸೇರಿಸಿಕೊಳ್ಳಿ ಇದಕ್ಕೆ ಸ್ವಲ್ಪ ನೀರನ್ನು ಬೆರಸಿಕೊಳ್ಳಿ ಮತ್ತು ಅದನ್ನು ಸ್ವಲ್ಪ ಕೂದಿಸಿ ಅದರಲ್ಲಿ ಅನ್ನವನ್ನು ಹಾಕಿ ನಂತರ ಅದಕ್ಕೆ ಲಿಂಬೆ ರಸವನ್ನು ಸೇರಿಸಿ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments