Webdunia - Bharat's app for daily news and videos

Install App

ಮಲೈ ಕಬಾಬ್

Webdunia
ಬೇಕಾಗುವ ಸಾಮಗ್ರಿ- ಹಳದಿ, ಮೆಣಸಿನ ಹುಡಿ, ಗರಂ ಮಸಾಲೆ, ಹಸಿಮೆಣಸಿನ ಪೇಸ್ಟ್, ಧನಿಯಾ ಪುಡಿ, ಶುಂಠಿ, ಬೆಳ್ಳುಳ್ಳಿ, ಹುಳಿ, ಉಪ್ಪು, ತುಪ್ಪ, ಬೋನ್‌ಲೆಸ್ ಚಿಕನ್.

ಹಳದಿ, ಮೆಣಸಿನ ಹುಡಿ, ಗರಂ ಮಸಾಲೆ, ಹಸಿಮೆಣಸಿನ ಪೇಸ್ಟ್, ಧನಿಯಾ ಪುಡಿ, ಶುಂಠಿ, ಬೆಳ್ಳುಳ್ಳಿ, ಹುಳಿ, ಉಪ್ಪು ಹಾಗೂ ತುಪ್ಪವನ್ನು ಎಲುಬು ರಹಿತ (ಬೋನ್‌ಲೆಸ್) ಚಿಕನ್‌ಗೆ ಮಿಕ್ಸ್ ಮಾಡಿ ಫ್ರಿಡ್ಜ್‌ನಲ್ಲಿ ಇಡಿ. ಓವನ್‌ನಲ್ಲಿ ಹತ್ತು ನಿಮಿಷ ರೋಸ್ಟ್ ಮಾಡಿ. ಮಲೈ ಕಬಾಬ್ ರೆಡಿ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments