ಬಾಬೂಸ್ ರೊಟ್ಟಿ

Webdunia
ಬೇಕಾಗುವ ಸಾಮಾಗ್ರಿಗಳು :

ಮೊಸರು - 1 ಕಪ್
ಸಕ್ಕರೆ - 1 ಕಪ್
ಬಾಳೆಹಣ್ಣು - 1
ಮೈದಾ - 4-5 ಕಪ್
ಬಣ್ಣ ಪುಡಿ - ಸ್ವಲ್ಪ
ಬೇಕಿಂಗ್ ಸೋಡಾ - ಸ್ವಲ್ಪ
ಎಣ್ಣೆ - ಕರಿಯಲು

ಪಾಕ ವಿಧಾನ :
ಮೊಸರು ಮತ್ತು ಸಕ್ಕರೆಯನ್ನು ಮಿಶ್ರಮಾಡಿ, ಇದಕ್ಕೆ ಬಮ್ಣ ಹಾಗೂ ಬೇಕಿಂಗ್ ಸೋಡಾ ಸೇರಿಸಿ ಕಲಸಿರಿ. ನಂತರ ಬಾಳೆಹಣ್ಣನ್ನು ಹಿಚುಕಿ ಇದಕ್ಕೆ ಬೆರೆಸಿ.

ಮೈದಾ ಹಿಟ್ಟನ್ನು ಇದಕ್ಕೆ ಸೇರಿಸಿ ಚಪಾತಿ ಹಿಟ್ಟಿನ ರೀತಿಯಲ್ಲಿ ಹಿಟ್ಟು ತಯಾರಿಸಿ.4-5 ಗಂಟೆ ಹಾಗೇ ಬಿಡಿ.

ನಂತರ ಸಣ್ಣ ಸಣ್ಣ ಉಂಡೆಗಳನ್ನಾಗಿ ಮಾಡಿ, ಪೂರಿಯ ಗಾತ್ರದಲ್ಲಿ ಅದನ್ನು ಲಟ್ಟಿಸಿ, ಎಣ್ಣೆಯಲ್ಲಿ ಕರಿಯಿರಿ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

Show comments