ಪಪ್ಪಾಯ ಪಾಯಸಂ

Webdunia
ಬೇಕಾಗುವ ಸಾಮಾಗ್ರಿಗಳು:

ಪಪ್ಪಾಯಿ - 1 ಕೆಜಿ
ಹಾಲು - 2 ಲೀಟರ್
ಸಕ್ಕರೆ - 2 ಕಪ್
ತುಪ್ಪ - 2 ಚಮಚ
ದ್ರಾಕ್ಷಿ - ಸ್ವಲ್ಪ
ಕೇಸರಿ - ಸ್ವಲ್ಪ
ಏಲಕ್ಕಿ - ಸ್ವಲ್ಪ
ಗೋಡಂಬಿ - ಹತ್ತು ಚೂರುಗಳು

ಪಾಕ ವಿಧಾನ:

ಪಪ್ಪಾಯವನ್ನು ಚೆನ್ನಾಗಿ ತುರಿದು, ಮೃದುವಾಗುವವರೆಗೆ ಸ್ವಲ್ಪ ನೀರು ಹಾಕಿ ಬೇಯಿಸಿ. ನಂತರ ಅದರ ನೀರನ್ನು ಸೋಸಿ, ಹೊಂಬಣ್ಣ ಬರುವವರೆಗೆ ತುಪ್ಪದಲ್ಲಿ ಹುರಿಯಿರಿ. ಇದಕ್ಕೆ ಹಾಲು ಮತ್ತು ಸಕ್ಕರೆಯನ್ನು ಸೇರಿಸಿ ಮಿಶ್ರಣವು ಮಂದವಾಗುವವರೆಗೆ ಕಲಸುತ್ತಲೇ ಇರಿ. ದ್ರಾಕ್ಷಿ ಮತ್ತು ಗೋಡಂಬಿಯನ್ನು ತುಪ್ಪದಲ್ಲಿ ಹುರಿದು ಇದಕ್ಕೆ ಬೆರೆಸಿ. ಕೊನೆಯಲ್ಲಿ ಕೇಸರಿ ಮತ್ತು ಏಲಕ್ಕಿಪುಡಿ ಸೇರಿಸಿ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

Show comments