Webdunia - Bharat's app for daily news and videos

Install App

ಸಿಹಿ ಶಂಕರ ಪೋಳೆ

Webdunia
ಬೇಕಾಗುವ ಸಾಮಾಗ್ರಿಗಳು : ರವೆ 3 ಲೋಟ, ಅಕ್ಕಿ ಹಿಟ್ಟು 1 ಲೋಟ, ಮೈದಾಹಿಟ್ಟು 1 ಲೋಟ, ಸಕ್ಕರೆ ಸ್ವಲ್ಪ, ಉಪ್ಪು ಸ್ವಲ್ಪ, ತುಪ್ಪ 1 ಲೋಟ, ಕರಿಯಲು ಎಣ್ಣೆ.
ಮಾಡುವ ವಿಧಾನ: ಸಕ್ಕರೆಯನ್ನು ನೀರಿನಲ್ಲಿ ಕರಗಿಸಿಕೊಂಡು ಇಟ್ಟುಕೊಳ್ಳಿ. ರವೆ, ಅಕ್ಕಿ ಹಿಟ್ಟು, ಮೈದಾ ಮಿಕ್ಸ್ ಮಾಡಿ. ರುಚಿಗೆ ತಕ್ಕಷ್ಟು ಉಪ್ಪನ್ನೂ ಸೇರಿಸಿ. ನಂತರ ತುಪ್ಪ ಹಾಗೂ ಕರಗಿಸಿದ ಸಕ್ಕರೆ ನೀರನ್ನು ಹಾಕಿ ಚೆನ್ನಾಗಿ ಕಲಸಿ. ಚಪಾತಿಗೆ ಬೇಕಾಗುವಂತೆ ಉಂಡೆ ಕಟ್ಟಿ ಲಟ್ಟಿಸಿ. ಬೇಕಾದ ಆಕಾರಕ್ಕೆ ಲಟ್ಟಿಸಿದ ಹಿಟ್ಟನ್ನು ಕತ್ತರಿಸಿಕೊಳ್ಳಿ. ಎಣ್ಣೆಯಲ್ಲಿ ಕರಿಯಿರಿ. ಶಂಕರ ಪೋಳೆ ರೆಡಿ. ಖಾರಾ ಬೇಕಿದ್ದರೆ ಸಕ್ಕರೆ ಬದಲಾಗಿ ಸ್ವಲ್ಪ ಮೆಣಸಿನ ಪುಡಿ ಸೇರಿಸಿಯೂ ಖಾರಾ ಶಂಕರ ಪೋಳೆ ಮಾಡಬಹುದು.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

Show comments