Webdunia - Bharat's app for daily news and videos

Install App

ಕೊಬ್ರಿ ಮಿಠಾಯಿ

Webdunia
ಬೇಕಾಗುವ ಸಾಮಾಗ್ರಿ: 1 ತೆಂಗಿನಕಾಯಿ, ಮುಕ್ಕಾಲು ಕಪ್ ಸಕ್ಕರೆ, 1 ಕಪ್ ಹಾಲು, ಸ್ವಲ್ಪ ಏಲಕ್ಕಿ ಪುಡಿ, ಎರಡು ಚಮಚ ತುಪ್ಪ, ಗೋಡಂಬಿ, ಒಣದ್ರಾಕ್ಷಿ.
ಮಾಡುವ ವಿಧಾನ: ತೆಂಗಿನಕಾಯಿಯನ್ನು ತುರಿದಿಡಿ. ಬಾಣಲೆಯಲ್ಲಿ ತುರಿದ ಕೊಬ್ಬರಿ, ಸಕ್ಕರೆ ಹಾಗೂ ಹಾಲನ್ನು ಹಾಕಿ ಸಣ್ಣ ತಿರುವುತ್ತಲೇ ಇರಿ. 15-20 ನಿಮಿಷದಲ್ಲಿ ಪಾಕ ಗಟ್ಟಿಯಾಗತೊಡಗುತ್ತದೆ. ಆಮೇಲೆ ಏಲಕ್ಕಿ ಪುಡಿ, ಒಣ ದ್ರಾಕ್ಷಿ, ಗೋಡಂಬಿ ಹಾಕಿ. ಬಾಣಲೆಯಿಂದ ಮಿಶ್ರಣವನ್ನು ತುಪ್ಪ ಸವರಿದ ತಟ್ಟೆಗೆ ಹಾಕಿ ಆರಲು ಬಿಡಿ. ಆರಿದ ನಂತರ ಬೇಕಾದ ಆಕಾರಕ್ಕೆ ಕತ್ತರಿಸಿಕೊಂಡು ತಿನ್ನಿ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

Show comments