Webdunia - Bharat's app for daily news and videos

Install App

ಟೊಮೆಟೋ ಗೊಜ್ಜು

Webdunia
ND
ಟೊಮೇಟೊ, ಹಸಿ ಮೆಣಸಿನಕಾಯಿ, ಬೆಳ್ಳುಳ್ಳಿ, ಕತ್ತರಿಸಿ ಸ್ವಲ್ಪ ನೀರಿನೊಂದಿಗೆ ಬೇಯಿಸಿ. ನಂತರ ಚೆನ್ನಾಗಿ ರುಬ್ಬಿ, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಮತ್ತು ನೀರು ಹಾಕಿ ಒಲೆಯ ಮೇಲೆ ಇಡಿ .ನಂತರ ಸಾಸಿವೆ, ಕರಿಬೇವಿನ ಒಗ್ಗರಣೆ ಇದಕ್ಕೆ ಸೇರಿಸಿ. ನಂತರ ಇದಕ್ಕೆ ಕೊತ್ತಂಬರಿ ಸೊಪ್ಪು ಸೇರಿಸಿ ಓಲೆಯ ಮೇಲಿಂದ ಕೆಳಗಿಳಿಸಿದ ಬಳಿಕ ಬಿಸಿಬಿಸಿಯಾಗಿ ಸೇವಿಸಿದರೆ ರುಚಿಯಾಗಿರುತ್ತದೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments