Daily Horoscope
✕

ಕೋಡುಬಳೆ

Webdunia
ಬೇಕಾಗುವ ಸಾಮಾಗ್ರಿಗಳು:

ಅಕ್ಕಿ ಹುಡಿ- 3 ಕಪ್
ತುರಿದ ತೆಂಗಿನ ಕಾಯಿ- 1 1/2 ಕಪ್
ಮೆಣಸಿನ ಹುಡಿ- 4 ಟೇಬಲ್ ಚಮಚ
ಇಂಗು- 1/4 ಟೀ ಚಮಚ
ತುಪ್ಪ-1/2 ಕಪ್
ನೀರು- ಅಗತ್ಯವಿರುವಷ್ಟು

ತಯಾರಿಸುವ ವಿಧಾನ:

ತುರಿದ ತೆಂಗಿನಕಾಯಿಯನ್ನು ಅಕ್ಕಿ ಹುಡಿಯೊಂದಿಗೆ ಚೆನ್ನಾಗಿ ಮಿಶ್ರಮಾಡಿ ದಪ್ಪವಾದ ಹಿಟ್ಟು ತಯಾರಿಸಿ.ನಂತರ ಮೆಣಸಿನ ಹುಡಿ,ಉಪ್ಪು, ಇಂಗು, ತುಪ್ಪವನ್ನು ಅದಕ್ಕೆ ಬೆರಿಸಿ ಚೆನ್ನಾಗಿ ಮಿಶ್ರಮಾಡಿ.

ಹಿಟ್ಟು ಚೆನ್ನಾಗಿ ಅಂಟು ಬಂದನಂತರ ಚಿಕ್ಕ ಚಿಕ್ಕ ಉಂಡೆಗಳನ್ನಾಗಿ ಮಾಡಿ. ನಂತರ ಅವುಗಳನ್ನು ದಪ್ಪವಾದ ಬಳೆಯಾಕಾರದಲ್ಲಿ ಮಾಡಿ ಕುದಿಯುತ್ತಿರುವ ಎಣ್ಣೆಯಲ್ಲಿ ಕಂದು ಬಣ್ಣಕ್ಕೆ ತಿರುಗುವವರೆಗೆ ಹುರಿಯಿರಿ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

Show comments