ಶಾಂತಿ-ಕ್ರಾಂತಿ: ಹರಿ ಶಿವರಾಮ್ ರಾಜ್‌ಗುರು

(1908- ಮಾರ್ಚ್ 23,1931)

Webdunia
' ಪಂಜಾಬ್ ಹುಲಿ' ಎಂದೇ ಖ್ಯಾತರಾಗಿದ್ದ ಲಾಲಾ ಲಜಪತ್‌ರಾಯ್ ಅವರನ್ನು ಚೌರಿ ಚೌರ ಘಟನೆಯಲ್ಲಿ ಮಾರಕವಾಗಿ ಹೊಡೆದು ಅವರ ಸಾವಿಗೆ ಕಾರಣನಾದ ಬ್ರಿಟೀಶ್ ಪೊಲೀಸ್ ಅಧಿಕಾರಿಯನ್ನು ಕೊಲ್ಲುವಲ್ಲಿ ಭಗತ್ ಸಿಂಗ್ ಮತ್ತು ಸುಖ್ ದೇವ್‌ರೊಂದಿಗೆ ಭಾಗಿಯಾಗಿದ್ದ ರಾಜ್‌ಗುರು, ಧೀರೋದಾತ್ತ ಕ್ರಾಂತಿಕಾರಿಯಾಗಿದ್ದು ಬಾಲ್ ಗಂಗಾಧರ್ ತಿಲಕ್ ನಾಡಾದ ಮಹಾರಾಷ್ಟ್ರದ ನೆಲದಲ್ಲಿ ಜನಿಸಿದ ಭಾರತ ಮಾತೆಯ ಹೆಮ್ಮೆಯ ಕುವರ.

ಬ್ರಿಟೀಶ್ ಅಧಿಕಾರಿಯ ಕೊಲೆಯ ನಂತರ ರಾಜ್‌ಗುರು ನಾಗ್‌ಪುರದಲ್ಲಿ ಡಾ.ಕೆ.ಬಿ.ಹೆಡಗೇವಾರ್‌ರನ್ನು ಭೇಟಿಯಾಗಿ, ಆರ್ಎಸ್ಎಸ್ ಕಾರ್ಯಕರ್ತನೊಬ್ಬನ ಮನೆಯಲ್ಲಿ ತಲೆ ಮರೆಸಿಕೊಂಡಿದ್ದರು. ಆದರೆ, ಕೆಲವು ದಿನಗಳ ನಂತರ ಪುಣೆಗೆ ಹೋದ ಅವರನ್ನು ಅಲ್ಲಿಯೇ ಬಂಧಿಸಲಾಯಿತು.

ಅಂತಿಮವಾಗಿ, ಭಗತ್ ಸಿಂಗ್, ಸುಖ್ ದೇವ್‌ ಹಾಗೂ ರಾಜ್‌ಗುರು ಮೂವರನ್ನು ಕೊಲೆ ಆಪಾದನೆಯ ಮೇಲೆ ಬಂಧಿಸಿ, 1931ರ ಮಾರ್ಚ್ 23ರಂದು ಗಲ್ಲಿಗೇರಿಸಲಾಯಿತು.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

Show comments