ಜನ ಗಣ ಮನ ಅಧಿನಾಯಕ- ಇದು ನಮ್ಮ ರಾಷ್ಟ್ರಗೀತೆ

Webdunia
ND
" ಗೀತಾಂಜಲಿ"ಗಾಗಿ ನೊಬೆಲ್ ಪ್ರಶಸ್ತಿ ಗಳಿಸಿದ ಮೊದಲ ಭಾರತೀಯ ಮತ್ತು ಮೊದಲ ಏಷ್ಯನ್ ಎಂಬ ಹೆಗ್ಗಳಿಕೆಯುಳ್ಳ ಕವಿ ರವೀಂದ್ರ ನಾಥ ಠಾಗೋರ್ (ಮೇ 7, 1861 - ಆಗಸ್ಟ್ 7, 1941) ಅವರು ರಚಿಸಿದ ರಾಷ್ಟ್ರಗೀತೆ ಇಂತಿದೆ:

ಜನ ಗಣ ಮನ ಅಧಿನಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ

ಪಂಜಾಬ ಸಿಂಧು ಗುಜರಾತ ಮರಾಠಾ
ದ್ರಾವಿಡ ಉತ್ಕಲ ವಂಗ

ವಿಂಧ್ಯ ಹಿಮಾಚಲ ಯಮುನಾ ಗಂಗಾ
ಉಚ್ಛಲ ಜಲಧಿ ತರಂಗ

ತವ ಶುಭ ನಾಮೇ ಜಾಗೇ
ತವ ಶುಭ ಆಶಿಶ ಮಾಗೇ
ಗಾಹೇ ತವ ಜಯ ಗಾಥಾ

ಜನ ಗಣ ಮಂಗಲ ದಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ

ಜಯ ಹೇ ಜಯ ಹೇ ಜಯ ಹೇ
ಜಯ ಜಯ ಜಯ ಜಯ ಹೇ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

Show comments