Webdunia - Bharat's app for daily news and videos

Install App

ಬಸ್ಕಿ ಹೊಡೆದು ಗಿನ್ನಿಸ್ ದಾಖಲೆ ಮಾಡಿದ 5 ವರ್ಷದ ಬಾಲಕ

Webdunia
ಬುಧವಾರ, 15 ಜನವರಿ 2020 (06:51 IST)
ಹೈದರಾಬಾದ್ : ಹೈದರಾಬಾದ್ ನ 5 ವರ್ಷದ ಬಾಲಕನೊಬ್ಬ ಒಂದು ಗಂಟೆಯೊಳಗೆ ಸತತವಾಗಿ 1200 ಬಸ್ಕಿ ಹೊಡೆದು ಗಿನ್ನಿಸ್ ದಾಖಲೆ ಮಾಡಿದ್ದಾನೆ.



ಅಶ್ಮಾನ್ ತನೇಜಾ ಗಿನ್ನಿಸ್ ದಾಖಲೆ ಮಾಡಿದ ಬಾಲಕ. ಈತ ಅಮೇರಿಕಾದಲ್ಲಿ  ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಒಂದು ಗಂಟೆಯೊಳಗೆ ನಿರಂತರವಾಗಿ 1200 ಬಸ್ಕಿ ಹೊಡೆದು ಎಲ್ಲರ ಮೆಚ್ಚುಗೆಗೆ ಪಾತ್ರನಾಗಿ ವಿಶ್ವ ದಾಖಲೆಯ ಪುಟ ಸೇರಿದ್ದಾನೆ.


ಇವನಿಗೆ ಈ ಕಾರ್ಯಕ್ಕೆ ಆತನ ಅಕ್ಕನೇ ಸ್ಫೂರ್ತಿಯಾಗಿದ್ದು, ಆಕೆ ಈಗಾಗಲೇ 2 ವಿಶ್ವ ದಾಖಲೆಗಳನ್ನು ಮಾಡಿದ್ದಾಳಂತೆ. ಆಕೆಯಂತೆ ತಾನೂ ಏನಾದರೂ ಸಾಧಿಸಬೇಕೆಂದುಕೊಂಡ ಈತ ಇದೀಗ ಬಸ್ಕಿ ಹೊಡೆಯುವುದರ ಮೂಲಕ ವಿಶ್ವ ದಾಖಲೆ ಮಾಡಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments