Webdunia - Bharat's app for daily news and videos

Install App

ಐಷಾರಾಮಿ ಬಸ್ ಒಳಗೆ ಮಹಿಳೆಯ ಮೇಲೆ 2 ಬಾರಿ ಮಾನಭಂಗ ಎಸಗಿದ ಕ್ಲೀನರ್

Webdunia
ಮಂಗಳವಾರ, 12 ಜನವರಿ 2021 (09:26 IST)
ಪುಣೆ : ಐಷಾರಾಮಿ ಬಸ್ ಒಳಗೆ ಮಹಿಳೆಯೊಬ್ಬಳ ಮೇಲೆ ಬಸ್ ಕ್ಲೀನರ್ 2 ಬಾರಿ ಮಾನಭಂಗ ಎಸಗಿದ ಘಟನೆ ಪುಣೆಯಲ್ಲಿ ನಡೆದಿದೆ.

ಮಹಿಳೆ ಬಸ್ ನಲ್ಲಿ ಒಂಟಿಯಾಗಿರುವುದನ್ನು ಗಮನಿಸಿದ ಕ್ಲೀನರ್ ಆಕೆಯನ್ನು 5ನೇ ನಂಬರ್ ಸೀಟ್ ನಿಂದ 15ನೇ ನಂಬರ್ ಸೀಟ್ ಗೆ ಕಳುಹಿಸಿ ಇಂತಹ ಕೃತ್ಯ ಎಸಗಿದ್ದಾನೆ.  ಈ ಬಗ್ಗೆ ಮಹಿಳೆ ಬಸ್ ಕ್ಲೀನರ್ ವಿರುದ್ಧ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments