Webdunia - Bharat's app for daily news and videos

Install App

ಪ್ರತಿಭಟನೆಯ ನಡುವೆಯೂ ಯುವತಿಯೊಬ್ಬಳು ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 21 ಡಿಸೆಂಬರ್ 2019 (08:18 IST)
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಇವೆಲ್ಲಾದರ ನಡುವೆ ಯುವತಿಯೊಬ್ಬಳು ಮಾಡಿದ ಕೆಲಸ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.



ಹೌದು. ಪ್ರತಿಭಟನಾ ನಿರತ ಯುವತಿಯೊಬ್ಬಳು ಡ್ಯೂಟಿಯಲ್ಲಿರುವ ಪೊಲೀಸ್ ಅಧಿಕಾರಿಯೊಬ್ಬರಿಗೆ ಗುಲಾಬಿ ಹೂ ನೀಡಿದ್ದಾಳೆ. ಆದರೆ ಡ್ಯೂಟಿಯಲ್ಲಿದ್ದ ಕಾರಣ ಅವರು ಆ ಹೂವನ್ನು ಸ್ವೀಕರಿಸದೆ ಮುಗುಳುನಗೆ ಬೀರಿದ್ದಾರೆ. ಈ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವರು ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments